LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಆರ್‌ಸಿಬಿ ಮತ್ತೇ ನಂ.೧ ಸ್ಥಾನದಲ್ಲಿ ವಿರಾಜಮಾನ

ಪಟಿದಾರ ಬಳಗಕ್ಕೆ ಕೆಕೆಆರ್ ವಿರುದ್ಧ ಸುಲಭ ಗೆಲುವು

Advertisement


ರಾಯಪುರ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೫೭ ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ೬ ವಿಕೆಟ್‌ಗಳ ಸುಲಭ ಗೆಲುವು ಪಡೆಯಿತು.
ಇಲ್ಲಿ ಕಳೆದ ರಾತ್ರಿ ನಡೆದ ಪಂದ್ಯದಲ್ಲಿ ಗೆಲ್ಲುವ ಮೂಲಕ ಆರ್‌ಸಿಬಿ ತಾನಾಡಿರುವ ೧೨ ಪಂದ್ಯಗಳಲ್ಲಿ ೮ ರಲ್ಲಿ ಗೆದ್ದು, ೪ ರಲ್ಲಿ ಸೋಲುವ ಮೂಲಕ ೧೨ ಅಂಕ ಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಮತ್ತೇ ಮೊದಲ ಸ್ಥಾನ ಪಡೆಯಿತು.
    ಸ್ಕೋರ್ ವಿವರ
ಕೋಲ್ಕತ್ತಾ ನೈಟ್ ರೈಡರ್ಸ್ ೨೦ ಓವರುಗಳಲ್ಲಿ ೪ ವಿಕೆಟ್‌ಗೆ ೧೯೨
ಅಂಕ್ರಿಶ್ ರಘುವಂಶಿ ೭೧ ( ೪೬ ಎಸೆತ, ೭ ಬೌಂಡರಿ, ೩ ಸಿಕ್ಸರ್), ರಿಕು ಸಿಂಗ್ (ಅಜೇಯ) ೪೯ ( ೨೯ ಎಸೆತ, ೩ ಬೌಂಡರಿ, ೨ ಸಿಕ್ಸರ್) ಭುವನೇಶ್ವರ ಕುಮಾರ್ ೩೪ ಕ್ಕೆ ೧
ಆರ್‌ಸಿಬಿ ೧೯.೧ ಓವರುಗಳಲ್ಲಿ ೪ ವಿಕೆಟ್‌ಗೆ ೧೯೪ 
ವಿರಾಟ್ ಕೊಹ್ಲಿ (ಅಜೇಯ) ೧೦೫ (೬೦ ಎಸೆತ, ೧೧ ಬೌಂಡರಿ, ೩ ಸಿಕ್ಸರ್) ದೇವದತ್ತ ಪಡಿಕಲ್ ೩೯ ( ೨೭ ಎಸೆತ, ೭ ಬೌಂಡರಿ)
ಪAದ್ಯ ಶ್ರೇಷ್ಠ: ವಿರಾಟ್ ಕೊಹಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್