LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಐಪಿಎಲ್ ಫೈನಲ್‌ಗೆ ಎಂಟ್ರಿ ಪಡೆದ ಆರ್‌ಸಿಬಿ

ಜಿಟಿ ವಿರುದ್ಧ ೯೨ ರನ್‌ಗಳ ಭರ್ಜರಿ ಜಯ

Advertisement

 
ಧರ್ಮಶಾಲಾ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಕ್ವಾಲಿಫಾಯರ್-೧  ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ೯೨ ರನ್‌ಗಳ ಸುಲಭ  ಗೆಲುವಿನೊಂದಿಗೆ ಫೈನಲ್‌ಗೆ ಪ್ರವೇಶ ಪಡೆಯಿತು.
    ಸ್ಕೋರ್ ವಿವರ
ರಾಯಲ್ ಚಾಲೆಂಜರ್ಸ್ ಬೆಂಗಳೂರು ೨೦ ಓವರುಗಳಲ್ಲಿ ೫ ವಿಕೆಟ್‌ಗೆ ೨೫೪
ರಜತ್ ಪಟಿದಾರ ೯೩ (೩೩ ಎಸೆತ, ೫ ಬೌಂಡರಿ, ೯ ಸಿಕ್ಸರ್)
ಕೃನಾಲ ಪಾಂಡ್ಯಾ ೪೩ (೨೮ ಎಸೆತ, ೫ ಬೌಂಡರಿ, ೨ ಸಿಕ್ಸರ್)
ವಿರಾಟ್ ಕೊಹ್ಲಿ ೪೩ (೨೫ ಎಸೆತ, ೫ ಬೌಂಡರಿ, ೧ ಸಿಕ್ಸರ್)
ದೇವದತ್ತ ಪಡಿಕಲ್ ೩೦ (೧೯ ಎಸೆತ, ೫ ಬೌಂಡರಿ)
ಜೇಸನ್ ಹೋಲ್ಡರ್ ೩೯ ಕ್ಕೆ ೨
ಗುಜರಾತ್ ಟೈಟನ್ಸ್ ೧೯.೩ ಓವರುಗಳಲ್ಲಿ ೧೬೨
ರಾಹುಲ್ ತೇವಾಟಿಯಾ ೬೮ (೪೩ ಎಸೆತ, ೮ ಬೌಂಡರಿ, ೪ ಸಿಕ್ಸರ್) ಜೋಶ್ ಬಟ್ಲರ್ ೨೯ ( ೧೧ ಎಸೆತ, ೪ ಬೌಂಡರಿ, ೨ ಸಿಕ್ಸರ್)
ಜಾಕೋಬ್ ಡಫಿ ೩೯ ಕ್ಕೆ ೩, ಕೃನಾಲ್ ಪಾಂಡ್ಯಾ ೧೬ ಕ್ಕೆ ೨, ರಶಿಕ್ ಸಲಮ್ ದಾರ್ ೨೪ ಕ್ಕೆ ೨ 
ಪಂದ್ಯ ಶ್ರೇಷ್ಠ: ರಜತ ಪಟಿದಾg

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್