LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಆರ್‌ಸಿಬಿ- ಗುಜರಾತ್ ಟೈಟನ್ಸ್ ಪಂದ್ಯ ನಾಳೆ

ಐಪಿಎಲ್ ಕ್ವಾಲಿಫಾಯರ್-೧ ಪಂದ್ಯ

Advertisement


ಧರ್ಮಶಾಲಾ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ  ಗುಜರಾತ್ ಟೈಟನ್ಸ್ ತಂಡಗಳು ನಾಳೆ ಇಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ಕ್ವಾಲಿಫಾಯರ್-೧ ಪಂದ್ಯದಲ್ಲಿ ಎದುರಾಗಲಿವೆ.
ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಶನ್ ಮೈದಾನದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. 
ಆರ್‌ಸಿಬಿ ಹಾಗೂ ಗುಜರಾತ್ ಟೈಟನ್ಸ್ ಎರಡೂ ತಂಡಗಳು ತಲಾ ೧೮ ಪಾಯಿಂಟ್‌ಗಳನ್ನು ಗಳಿಸಿ ಕ್ರಮವಾಗಿ ಮೊದಲ ಹಾಗೂ ದ್ವಿತೀಯ ತಂಡಗಳಾಗಿ ಪ್ಲೇ ಆಫ್‌ಗೆ ಪ್ರವೇಶ ಪಡೆದಿದ್ದವು. ಈ ಪಂದ್ಯದಲ್ಲಿ ಗೆದ್ದ ತಂಡವು ನೇರವಾಗಿ ಫೈನಲ್ ತಲುಪುವುದು. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST