LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಾಳೆ ಆರ್‌ಸಿಬಿ- ಎಲ್‌ಎಸ್‌ಜಿ ಪಂದ್ಯ

Advertisement
ಬೆಂಗಳೂರು: ಕಳೆದ ಬಾರಿಯ ಚಾಂಪಿಯನ್ ಹಾಗೂ ಈ ಬಾರಿಯ ಐಪಿಎಲ್‌ನಲ್ಲಿ ಉತ್ಕೃಷ್ಟ ಫಾರ್ಮ್ನಲ್ಲಿರುವ ಆರ್‌ಸಿಬಿ ತಂಡವು ಐಪಿಎಲ್ ಪಂದ್ಯಾವಳಿಯ ೨೩ ನೇ ಪಂದ್ಯದಲ್ಲಿ ನಾಳೆ ಲಕ್ನೋ ಸೂಪರ್ ಗೇಂಟ್ಸ್ ತಂಡವನ್ನು ಎದುರಿಸಲಿದ್ದು, ಮತ್ತೊಂದು ಗೆಲುವಿನ ಉತ್ಸಾಹದಲ್ಲಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಾಳೆ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. ಆರ್‌ಸಿಬಿ ಈ ವರೆಗೆ ೪ ಪಂದ್ಯಗಳನ್ನು ಆಡಿದ್ದು, ೩ ರಲ್ಲಿ ಗೆಲುವು ೧ ರಲ್ಲಿ ಮಾತ್ರ ಸೋತಿದ್ದು, ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.
ಇನ್ನೊಂದೆಡೆ ಲಕ್ನೋ ಸೂಪರ್ ಗೇಂಟ್ಸ್ ತಂಡವು ೪ ಪಂದ್ಯಗಳಿAದ ೪ ಅಂಕಗಳಿಸಿದ್ದು, ೭ ನೇ ಸ್ಥಾನದಲ್ಲಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್