LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಹೈಕೋರ್ಟ್ ಸೇರಿದಂತೆ ಬೆಂಗಳೂರಿನ 6 ಕಡೆ ಆರ್ ಡಿಎಕ್ಸ್ ಇಟ್ಟಿರುವುದಾಗಿ ಬೆದರಿಕೆ

Advertisement

ಬೆಂಗಳೂರು : ಹೈಕೋರ್ಟ್ ಸೇರಿದಂತೆ ಬೆಂಗಳೂರಿನ 6 ಕಡೆ ಆರ್ ಡಿಎಕ್ಸ್ ಇಟ್ಟಿರುವುದಾಗಿ ಇಮೇಲ್ ಮೂಲಕ ಬೆದರಿಕೆ ಬಂದಿದೆ.


ಇಸ್ರೇಲ್ ರಾಯಭಾರಿ ಕಚೇರಿಗೆ ಇ-ಮೇಲ್ ಬೆದರಿಕೆ ಬಂದಿದ್ದು, ಬೆಂಗಳೂರಿನ 6 ಕಡೆ ಆರ್ ಡಿಎಕ್ಸ್ ಇಟ್ಟಿರುವುದಾಗಿ ಬೆದರಿಕೆ ಬಂದಿದೆ.

ಇಸ್ರೇಲ್ ರಾಯಭಾರ ಕಚೇರಿಗೆ Cho_ramaswamy@hotmail ಎಂಬ ಐಡಿಯಿಂದ ಮೇಲ್ ಬಂದಿದೆ ಎಂದು ತಿಳಿದು ಬಂದಿದೆ.

'RAMASWAMY' ಎಂಬ ಹೆಸರಿನಲ್ಲಿ ಮೇಲ್ ಬಂದಿದ್ದು, ಸೆ.22 ರಂದು Cho_ramaswami@hotmail ಎಂಬ ಐಡಿಯಿಂದ ಮೇಲ್ ಸಂದೇಶ ಬಂದಿದೆ. ಜೊತೆಗೆ ಹೈಕೋರ್ಟ್ ಗು ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಇ-ಮೇಲ್ ಸಂದೇಶ ಬಂದಿದೆ.ಸದ್ಯ ರಾಮಸ್ವಾಮಿ ಪತ್ತೆ ಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST