LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪಶ್ಚಿಮ ಬಂಗಾಳದ ೧೫ ಮತಗಟ್ಟೆಗಳಲ್ಲಿ ಮರು ಮತದಾನ

ಸರದಿ ಸಾಲಿನಲ್ಲಿ ನಿಂತ ಮತದಾರರು: ಮೇ. ೪ ಕ್ಕೆ ಫಲಿತಾಂಶ

Advertisement


ಕೋಲ್ಕತ್ತಾ: ಚುನಾವಣೆ ಆಯೋಗದ ಆದೇಶದಂತೆ ಪಶ್ಚಿಮ ಬಂಗಾಳದ ಮಾರ್ಗಟ್ ಪಶ್ಚಿಮ ಭಾಗದ ೧೫ ಮತಗಟ್ಟೆಗಳಲ್ಲಿ ಇಂದು ಮರು ಮತದಾನ ಆರಂಭವಾಗಿದ್ದು, ಮತದಾರರು ಸರದಿ ಸಾಲಿನಲ್ಲಿ ನಿಂತಿರುವ ದೃಶ್ಯ ಸಾಮಾನ್ಯವಾಗಿದೆ.
ಎರಡನೇ ಹಾಗೂ ಕಡೆಯ ಹಂತದ ಮತದಾನ ನಡೆದಾಗ ಈ ಭಾಗಗಳಲ್ಲಿ ವ್ಯಾಪಕ ಗೊಂದಲ ಕಂಡು ಬಂದ ಹಿನ್ನಲೆಯಲ್ಲಿ ಚುನಾವಣೆ ಆಯೋಗವು ಮರು ಮತದಾನಕ್ಕೆ ಆದೇಶ ಮಾಡಿದೆ.  ಪಶ್ಚಿಮ ಬಂಗಾಳದಲ್ಲಿ ನಡೆದ ಎರಡೂ ಹಂತದ ಮತದಾನಗಳಲ್ಲಿ ಈ ಸಲ ಭಾರಿ ಪ್ರಮಾಣದಲ್ಲಿ ಜನರು ಹೊರ ಬಂದು ತಮ್ಮ ಹಕ್ಕು ಚಲಾಯಿಸಿದ್ದರು. ದಾಖಲೆಯ ಪ್ರಮಾಣದಲ್ಲಿ ಮತದಾನವಾಗಿತ್ತು. ಫಲಿತಾಂಶ ಮೇ. ೪ ಕ್ಕೆ ನಡೆಯಲಿದೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್