LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲಿ ಫಲಿತಾಂಶ ಪ್ರಕಟ: ವಿಟಿಯು ದಾಖಲೆ 

Advertisement

ಬೆಂಗಳೂರು: ಪರೀಕ್ಷೆ ಮುಗಿದ ಕೇವಲ 5 ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿ ವಿಟಿಯು ಇತಿಹಾಸ ಬರೆದಿದೆ. ಇಂದು ಸಂಜೆ 6ನೇ ಸೆಮಿಸ್ಟರ್ ನ ಬಿಇ ಬಿಟೆಕ್ ಪರೀಕ್ಷೆ ನಡೆದಿದೆ.

ಪರೀಕ್ಷೆಗೆ 60856 ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರೆಲ್ಲರ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಸಂಜೆ 5.30ಕ್ಕೆ ಪರೀಕ್ಷೆ ಅಂತ್ಯವಾಗಿದ್ದು, 5:35ಕ್ಕೆ ಫಲಿತಾಂಶ ಪ್ರಕಟಿಸಲಾಗಿದೆ. ಶೇಕಡ 76.84 ರಷ್ಟು ಫಲಿತಾಂಶ ದಾಖಲಾಗಿದೆ. ಈ ಹಿಂದೆ ಪರೀಕ್ಷೆ ಮುಗಿದ 10 ನಿಮಿಷದಲ್ಲಿ ವಿಟಿಯು ಫಲಿತಾಂಶ ಪ್ರಕಟಿಸಿತ್ತು. ಈಗ 5 ನಿಮಿಷದಲ್ಲಿ ಫಲಿತಾಂಶ ಪ್ರಕಟಿಸಿದೆ.

ವಿಟಿಯು ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್, ಕುಲಸಚಿವರಾದ(ಮೌಲ್ಯಮಾಪನ) ಪ್ರೊ.ಯು.ಜೆ.ಉಜ್ವಲ್ ಹಾಗೂ ಕುಲಸಚಿವ ಡಾ.ಪ್ರಸಾದ ಬಿ. ರಾಂಪುರೆ ಫಲಿತಾಂಶ ಬಿಡುಗಡೆ ಮಾಡಿದ್ದಾರೆ. ಆ ಮೂಲಕ ಈ ಹಿಂದಿನ ಎಲ್ಲಾ ದಾಖಲೆಗಳನ್ನು ವಿಟಿಯು ಹಿಂದಿಕ್ಕಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್