LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಪ್ಲೇ ಆಪ್ ಎಂಟ್ರಿಗಾಗಿ ಗೆಲ್ಲಲೇಬೇಕಿದೆ ಆರ್‌ಆರ್

ಆರ್‌ಆರ್- ಎಲ್‌ಎಸ್‌ಜಿ ಪಂದ್ಯ ಇಂದು

Advertisement

ಜೈಪುರ: ರಾಜಸ್ತಾನ್ ರಾಯಲ್ಸ್ ಹಾಗೂ ಲಕ್ನೋ ಸೂಪರ್ ಜೇಂಟ್ಸ್ ತಂಡಗಳು ಇಂದಿಲ್ಲಿ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೬೪ ನೇ ಪಂದ್ಯದಲ್ಲಿ ಎದುರಾಗಲಿದ್ದು, ಆರ್‌ಆರ್‌ಗೆ ಇದು ಅತ್ಯಂತ ಮಹತ್ವದ ಪಂದ್ಯವಾಗಿದೆ.
ಇಲ್ಲಿನ ಸವಾಯಿ ಮಾನಸಿಂಗ್ ಕ್ರೀಡಾಂಗಣದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ. ರಾಜಸ್ತಾನ್ ರಾಯಲ್ಸ್ ತಂಡವು ೧೨ ಪಂದ್ಯಗಳಿAದ ೧೨ ಅಂಕಗಳಿಸಿ ೫ ನೇ ಸ್ಥಾನದಲಿದ್ದು, ಕಡೆಯ ಪ್ಲೇ ಆಪ್‌ಗೆ ಎಂಟ್ರಿ ಪಡೆಯಲು ಈ ಪಂದ್ಯವನ್ನು ಆರ್‌ಆರ್ ಗೆಲ್ಲಬೇಕಿದೆ. ಇನ್ನೊಂದೆಡೆ ಎಲ್‌ಎಸ್‌ಜಿ  ಈಗಾಗಲೇ ಟೂರ್ನಿಯಿಂದ ನಿರ್ಗಮಿಸಿರುವುದರಿಂದ ಆ ತಂಡಕ್ಕೆ ಈ ಪಂದ್ಯದಿAದ ಆಗಬೇಕಾದದ್ದು ಏನೂ ಇಲ್ಲ. ಆದರೆ ಜಯಕ್ಕಾಗಿ ಆಡಬೇಕಿದೆಯಷ್ಟೇ.
 ರಾಜಸ್ತಾನ್ ರಾಯಲ್ಸ್ ಈ ಪಂದ್ಯ ಹಾಗೂ ತನ್ನ ಮುಂದಿನ ಕಡೆಯ ಪಂದ್ಯವನ್ನು ಗೆದ್ದರೆ ಸುಲಭವಾಗಿ ಪ್ಲೇ ಆಪ್‌ಗೆ ಎಂಟ್ರಿ ಪಡೆಯಲಿದೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್