LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Business News

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ತಲುಪಿದ ರೂಪಾಯಿ ಮೌಲ್ಯ

Advertisement

ಬಧವಾರದ ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ 66 ಪೈಸೆ ಕುಸಿತ ಕಂಡು, 92.15 ರ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ತಲುಪಿದೆ.


ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೂಪಾಯಿ ಮೌಲ್ಯದಲ್ಲಿ ಈ ಭಾರಿ ಕುಸಿತ ಕಂಡುಬಂದಿದೆ.

ಬುಧವಾರ ಬೆಳಗಿನ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಎದುರು 68 ಪೈಸೆ ಕುಸಿತ ಕಂಡು, 92.17 ರ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ತಲುಪಿದೆ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಳ್ಳುತ್ತಿರುವುದು ಇದಕ್ಕೆ ಪ್ರಮುಖ ಕಾರಣವಾಗಿದೆ.

ರೂಪಾಯಿ ಮೌಲ್ಯವು ಡಾಲರ್ ಎದುರು ಶೇ. 0.7 ರಷ್ಟು ಕುಸಿದು 92.17 ಕ್ಕೆ ತಲುಪುವ ಮೂಲಕ, ಜನವರಿ ಅಂತ್ಯದಲ್ಲಿ ದಾಖಲಾಗಿದ್ದ 91.9875 ರ ಹಿಂದಿನ ಕನಿಷ್ಠ ಮಟ್ಟವನ್ನು ಮೀರಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಮುಂದೆ ಪರೀಕ್ಷಾ ಅಕ್ರಮ ಎಸಗಿದರೆ ಜೀವನಪೂರ್ತಿ ಸರ್ಕಾರಿ ಉದ್ಯೋಗ ಬ್ಯಾನ್ ಬ್ಯಾಲೆಟ್ ಮೂಲಕವೇ ಸ್ಥಳೀಯ ಚುನಾವಣೆ, ಮತಪೆಟ್ಟಿಗೆ ಖರೀದಿಗೆ 128 ಕೋಟಿ : ಸಚಿವ ಖಂಡ್ರೆಕಬ್ಬು ಬೆಳೆಗಾರರ ಹೋರಾಟ ವಾಪಸ್ : ಇಂದಿನಿಂದ ಫ್ಯಾಕ್ಟರಿಗಳು ಪ್ರಾರಂಭ ಬೆಂಗಳೂರಲ್ಲಿ ಭೀಕರ ಸರಣಿ ಕೊಲೆ : ಪತ್ನಿ ಸೇರಿದಂತೆ, ಒಂದೇ ಕುಟುಂಬದ 7 ಜನರ ಬರ್ಬರ ಕೊಲೆವಿಜಯದಾಸರ ಕಟ್ಟೆಯಲ್ಲಿ ಭಕ್ತರನ್ನು ಅನುಗ್ರಹಿಸಿದ ಉಡುಪಿ ಪಲಿಮಾರು ಮಠದ ಶ್ರೀಗಳು.ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಿ: ಎನ್.ಎಸ್. ಬೋಸರಾಜುಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ: ಉತ್ತರಾದೇವಿ ಮಠಪತಿಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ': ಸಿದ್ದರಾಮಯ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಶಿಸ್ತು ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು: ಆಂಜನೇಯ ನಸಲಾಪುರ