LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಸಾಯಿ ಸುದರ್ಶನ ಶತಕ: ಭಾರತ ಎ, ಉತ್ತಮ ಆರಂಭ

ಶ್ರೀಲAಕಾ ಎ, ಭಾರತ ಎ, ಅನಧಿಕೃತ ಟೆಸ್ಟ್ 

Advertisement


ಗಾಲೆ (ಶ್ರೀಲಂಕಾ): ಸಾಯಿ ಸುದರ್ಶನ ಅವರ ಅಮೋಘ ಶತಕದ ನೆರವಿನಿಂದ ಭಾರತ ಎ, ತಂಡವು ಶ್ರೀಲಂಕಾ ಎ, ವಿರುದ್ಧ ಇಂದಿಲ್ಲಿ ಆರಂಭವಾದ ಅನಧಿಕೃತ ಟೆಸ್ಟ್ ಪಂದ್ಯದ ಮೊದಲ ದಿನ ಮೂರನೇ ಅವಧಿಯ ಆಟದಲ್ಲಿ ೪ ವಿಕೆಟ್‌ಗೆ ೨೫೯ ರನ್‌ಗಳಿಸಿದೆ.
ಗಾಲೆ ಅಂತಾರಾಷ್ಟಿçÃಯ ಮೈದಾನದಲ್ಲಿ ಇಂದು ಆರಂಭವಾದ ಪಂದ್ಯದಲ್ಲಿ ಭಾರತ ಎ, ತಂಡವು ಮೊದಲು ಬ್ಯಾಟಿಂಗ್‌ಗೆ ಇಳಿಯಿತು.
    ಸ್ಕೋರ್ ವಿವರ
ಭಾರತ ಎ, ೬೪ ಓವರುಗಳಲ್ಲಿ ೪ ವಿಕೆಟ್‌ಗೆ ೨೫೯
ಸಾಯಿ ಸುದರ್ಶನ ೧೩೨ (೧೭೫ ಎಸೆತ, ೧೯ ಬೌಂಡರಿ)
ದ್ರುವ್ ಜುರೆಲ್ (ಬ್ಯಾಟಿಂಗ್) ೩೫ (೬೨ ಎಸೆತ, ೪ ಬೌಂಡರಿ)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಮುಂದೆ ಪರೀಕ್ಷಾ ಅಕ್ರಮ ಎಸಗಿದರೆ ಜೀವನಪೂರ್ತಿ ಸರ್ಕಾರಿ ಉದ್ಯೋಗ ಬ್ಯಾನ್ ಬ್ಯಾಲೆಟ್ ಮೂಲಕವೇ ಸ್ಥಳೀಯ ಚುನಾವಣೆ, ಮತಪೆಟ್ಟಿಗೆ ಖರೀದಿಗೆ 128 ಕೋಟಿ : ಸಚಿವ ಖಂಡ್ರೆಕಬ್ಬು ಬೆಳೆಗಾರರ ಹೋರಾಟ ವಾಪಸ್ : ಇಂದಿನಿಂದ ಫ್ಯಾಕ್ಟರಿಗಳು ಪ್ರಾರಂಭ ಬೆಂಗಳೂರಲ್ಲಿ ಭೀಕರ ಸರಣಿ ಕೊಲೆ : ಪತ್ನಿ ಸೇರಿದಂತೆ, ಒಂದೇ ಕುಟುಂಬದ 7 ಜನರ ಬರ್ಬರ ಕೊಲೆವಿಜಯದಾಸರ ಕಟ್ಟೆಯಲ್ಲಿ ಭಕ್ತರನ್ನು ಅನುಗ್ರಹಿಸಿದ ಉಡುಪಿ ಪಲಿಮಾರು ಮಠದ ಶ್ರೀಗಳು.ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಿ: ಎನ್.ಎಸ್. ಬೋಸರಾಜುಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ: ಉತ್ತರಾದೇವಿ ಮಠಪತಿಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ': ಸಿದ್ದರಾಮಯ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಶಿಸ್ತು ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು: ಆಂಜನೇಯ ನಸಲಾಪುರ