LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸತೀಶ್ ಜಾರಕಿಹೊಳಿಗೆ ಕೈತಪ್ಪಿದ ಕೆಪಿಸಿಸಿ ಅಧ್ಯಕ್ಷ ಸ್ಥಾನ : ಬಿ.ಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷ ಪಟ್ಟ

Advertisement

ಬೆಂಗಳೂರು: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ತೆರವಾಗಲಿದ್ದು, ಬಿ.ಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗುವ ಸಾಧ್ಯತೆ ದಟ್ಟವಾಗಿದೆ.

ಮೊದಲಿನಿಂದಲೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈತಪ್ಪಿದೆ.ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೇರಲಿದ್ದಾರೆ ಎಂದು ತಿಳಿದುಬಂದಿದೆ.

ಸತೀಶ್ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನಕ್ಕೂ ಬೇಡಿಕೆ ಇಟ್ಟಿದ್ದರು. ಈ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಗಾದಿ ಕೈತಪ್ಪಿದೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರು ಬಿ.ಕೆ.ಹರಿಪ್ರಸಾದ್ ಅವರನ್ನು ಅಂತಿಮಗೊಳಿಸಿದ್ದು, ಹರಿಪ್ರಸಾದ್ ಅವರಿಗೆ ದೂರವಾಣಿ ಕರೆ ಮಾಡಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ