LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ದೆಹಲಿಯಲ್ಲಿ ರಣದೀಪ್ ಸಿಂಗ್ ಸುರ್ಜೇವಾಲಾ ಭೇಟಿಯಾದ ಸತೀಶ್ ಜಾರಕಿಹೊಳಿ 

Advertisement
ನವದೆಹಲಿ : ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ. ಸುರ್ಜೇವಾಲಾ ಅವರ ನಿವಾಸದಲ್ಲಿ ನಡೆದ ಈ ಭೇಟಿಯಲ್ಲಿ ಮಹತ್ವದ ಚರ್ಚೆಗಳು ನಡೆದಿವೆ ಎನ್ನಲಾಗಿದೆ.

ರಾಜ್ಯದಲ್ಲಿ ಪ್ರಸ್ತುತ ಮುಖ್ಯಮಂತ್ರಿ ಬದಲಾವಣೆ ಕೂಗು ಮತ್ತು ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆಗಳು ಜೋರಾಗಿ ಕೇಳಿಬರುತ್ತಿವೆ. ಸಚಿವರು ಮತ್ತು ಶಾಸಕರು ಈ ಕುರಿತು ವಿವಿಧ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಈ ರಾಜಕೀಯ ಬೆಳವಣಿಗೆಗಳ ಮಧ್ಯೆ ಸತೀಶ್ ಜಾರಕಿಹೊಳಿ ಅವರು ಸುರ್ಜೇವಾಲಾ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಬಿಸಿಬಿಸಿ ಚರ್ಚೆಗೆ ಕಾರಣವಾಗಿದೆ.

ಈ ಭೇಟಿಯು ರಾಜ್ಯ ಕಾಂಗ್ರೆಸ್‌ನಲ್ಲಿನ ಆಂತರಿಕ ವಿಚಾರಗಳು ಮತ್ತು ಭವಿಷ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಹತ್ವದ ಸುಳಿವು ನೀಡುತ್ತಿದ್ಯಾ ಎಂಬ ಪ್ರಶ್ನೆಗೂ ಕಾರಣವಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ