LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸವದತ್ತಿ: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಸುಧಾರಣೆ ಸಭೆ

Advertisement
ಸವದತ್ತಿ: ಇಲ್ಲಿನ ಮಮದಾಪೂರ ಬಾಲಿಕೆಯರ ಪ್ರೌಢಶಾಲೆಯ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಸುಧಾರಣೆ ಕುರಿತು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ ಈಚೆಗೆ ಜರುಗಿತು.
ಈ ಸಂರ‍್ಭದಲ್ಲಿ ಮಾತನಾಡಿದ ಶಾಲಾ ಶಿಕ್ಷಣ ಇಲಾಖೆಯ ಉಪನರ‍್ಧೇಶಕಿ ಲೀಲಾವತಿ ಹಿರೇಮಠ ಅವರು ಪ್ರತಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಎಸ್.ಎಸ್. ಎಲ್.ಸಿ ಪರೀಕ್ಷೆಯಲ್ಲಿ ಶೇ. ೧೦೦ ರಷ್ಟು ಸಾಧನೆ ಮಾಡಲು ಆದ್ಯತೆ ನೀಡಬೇಕೆಂದು ಹೇಳಿದರು.
ಶಿಕ್ಷಕರು ಡಿಸೆಂಬರ್ ಅಂತ್ಯಕ್ಕೆ ಕಡ್ಡಾಯವಾಗಿ ಪಠ್ಯಕ್ರಮ ಪರ‍್ಣಗೊಳಿಸಬೇಕೆಂದು ಸೂಚಿಸಿದರು. ಡಯಟ್ ಪ್ರಾಚರ‍್ಯ ಅಶೋಕ ಸಿಂದಗಿ ಮಾತನಾಡಿದರು. ಬಿಇಓ ಎ.ಎ. ಖಾಜಿ, ಅಕ್ಷರ ದಾಸೋಹ ಎ.ಡಿ. ಮೈತ್ರಾದೇವಿ ವಸ್ತçದ, ಸಲೀಂ ನದಾಫ, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಸಿ. ರಾಠೋಡ, ಮಾಧ್ಯಮಿಕ ಸಂಘದ ಅಧ್ಯಕ್ಷ ಬಸವರಾಜ ಆಲದಕಟ್ಟಿ, ಶ್ರೀಕಾಂತ ಯರಡ್ಡಿ, ಸುಧೀರ ವಾಘೇರಿ, ರ‍್ಜುನ ಕಾಮಣ್ಣವರ, ಬಿ.ವಿ. ಬಿಚಗಂಡಿ, ಆರ್. ಎಫ್. ಮಾಗಿ ಪಾಲ್ಗೊಂಡಿದ್ದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ