LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಸಿದ್ದರಾಮಯ್ಯ ಮನೆ ಬಳಿಯೇ ಕಳ್ಳತನ 

Advertisement
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನೆ ಬಳಿಯೇ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.

ಸಿಎಂ ಸಿದ್ದರಾಮಯ್ಯ ಮನೆಯಿಂದ ಕೂಗಳತೆ ದೂರದಲ್ಲಿ ಕುಮಾರಕೃಪಾ ವೆಸ್ಟ್ ನಲ್ಲಿ ಹಾಡಹಗಲೇ ಕಳ್ಳತನ ನಡೆದಿದ್ದು, ಕಾಂಪೌಂಡ್ ಜಿಗಿದು ಬಂದು ಸಂಪ್ ಮುಚ್ಚಳವನ್ನು ಕದ್ದು ಮರೆಯಲ್ಲಿಟ್ಟಿದ್ದಾನೆ.

ಬಳಿಕ ಜನರ ಓಡಾಟ ಕಡಿಮೆಯಾದ ಬಳಿಕ ಮತ್ತೆ ಬಂದು ಅದನ್ನು ಕದ್ದೊಯ್ದಿದ್ದಾನೆ.ಹಾಡಹಗಲೇ ಕಳ್ಳನ ಕೈಚಳಕ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಹೈಗ್ರೌಂಡ್ಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ