Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗಲ್ಲ : ಸಿದ್ದರಾಮಯ್ಯ

Advertisement
ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಸ್ಥಗಿತವಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟ ನೆ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯ ದಿವಾಳಿಯಾಗಬೇಕು ಎಂಬ ಆಸೆ ನಿಮಗಿದ್ದರೂ ಅದು ಈಡೇರುವುದಿಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತದೆ ಮತ್ತು ರಾಜ್ಯದ ಆರ್ಥಿಕ ಪರಿಸ್ಥಿತಿಯೂ ಸುಭದ್ರವಾಗಿರುತ್ತದೆ.

ಆರ್ ಅಶೋಕ್ ಅವರೇ, ಸಾಲ ಮಾಡಿ ಸಂಬಳ ಕೊಡುವ ದುಸ್ಥಿತಿಗೆ ನಮ್ಮ ಸರ್ಕಾರ ತಲುಪಿಲ್ಲ. ನಿಮಗೆ ಬರುವ ಸಂಬಳದಲ್ಲಿ ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ನನ್ನ ಗಮನಕ್ಕೆ ತನ್ನಿ, ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟ ನೆ ನೀಡಿದ್ದಾರೆ.

ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯ ದಿವಾಳಿಯಾಗಬೇಕು ಎಂಬ ಆಸೆ ನಿಮಗಿದ್ದರೂ ಅದು ಈಡೇರುವುದಿಲ್ಲ. ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತದೆ ಮತ್ತು ರಾಜ್ಯದ ಆರ್ಥಿಕ ಪರಿಸ್ಥಿತಿಯೂ ಸುಭದ್ರವಾಗಿರುತ್ತದೆ.

ಆರ್ ಅಶೋಕ್ ಅವರೇ, ಸಾಲ ಮಾಡಿ ಸಂಬಳ ಕೊಡುವ ದುಸ್ಥಿತಿಗೆ ನಮ್ಮ ಸರ್ಕಾರ ತಲುಪಿಲ್ಲ. ನಿಮಗೆ ಬರುವ ಸಂಬಳದಲ್ಲಿ ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ನನ್ನ ಗಮನಕ್ಕೆ ತನ್ನಿ, ಅದನ್ನು ಸರಿಪಡಿಸುವ ಪ್ರಯತ್ನ ಮಾಡುತ್ತೇನೆ.

ಕೇವಲ ರಾಜಕೀಯ ಲಾಭದ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ನಾವು ಜಾರಿಗೆ ತಂದಿಲ್ಲ, ಅದು ನಮ್ಮ ಬದ್ಧತೆ ಮತ್ತು ರಾಜ್ಯದ ಜನರ ಮೇಲಿನ ಕಾಳಜಿ.

ಕೇಂದ್ರ ಸರ್ಕಾರದ ದುರಾಡಳಿತದಿಂದ ನೆಲ ಹಿಡಿದಿರುವ ಜನತೆಗೆ ನೆರವಾಗುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಕೇಂದ್ರದ ಸರ್ಕಾರಿ ಯಂತ್ರದ ದುರುಪಯೋಗ, ನಾಮ ಬಲ, ಅಪಾರವಾದ ಸಂಪನ್ಮೂಲಗಳ ಹೊರತಾಗಿಯೂ ಜನತೆ ನಮಗೆ ಆಶೀರ್ವಾದ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು