Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರದಿಂದ ರಾಜ್ಯಕ್ಕೆ ಚಿನ್ನದ ಪದಕದ ಗರಿಮೆ: ಸಿದ್ಧರಾಮಯ್ಯ ಸಂತಸ 

Advertisement
ಬೆಂಗಳೂರು: ಕರ್ನಾಟಕದ ಇ-ಆಡಳಿತಕ್ಕೆ 2024ನೇ ಸಾಲಿನ ರಾಷ್ಟ್ರೀಯ ಪ್ರಶಸ್ತಿ ಕರ್ನಾಟಕಕ್ಕೆ ಲಭಿಸಿದೆ. ಕೇಂದ್ರದಿಂದ ರಾಜ್ಯಕ್ಕೆ ಚಿನ್ನದ ಪದಕದ ಗರಿಮೆ ಬಂದಿರುವುದಕ್ಕೆ ಸಿಎಂ ಸಿದ್ಧರಾಮಯ್ಯ ಸಂತಸ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ‌ ಕೇಂದ್ರದ ಕಾರ್ಯದಕ್ಷತೆಗಾಗಿ ಕೇಂದ್ರ ಸರ್ಕಾರದ 2024ನೇ ಸಾಲಿನ "ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ"ಗೆ ರಾಜ್ಯ ಭಾಜನವಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದಿದ್ದಾರೆ.

ಕರ್ನಾಟಕವು ಪಾರದರ್ಶಕ, ಜನಸ್ನೇಹಿ ಆಡಳಿತಕ್ಕೆ ಇಡೀ ದೇಶಕ್ಕೆ ಮಾದರಿ ರಾಜ್ಯ. ಈ ಪ್ರಶಸ್ತಿಯು ಜನಪರ ಕಾರ್ಯದ ನಮ್ಮ ಉತ್ಸಾಹವನ್ನು ನೂರ್ಮಡಿಗೊಳಿಸಿದೆ ಎಂದು ಹೇಳಿದ್ದಾರೆ.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್