LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಆಗಬಾರದು : ಸಂತೋಷ್ ಲಾಡ್ 

Advertisement
ಧಾರವಾಡ : ಸಿದ್ದರಾಮಯ್ಯ ಜೀವನಪೂರ್ತಿ ರಾಜಕೀಯದಲ್ಲಿರಬೇಕು ಯಾವುದೇ ಕಾರಣಕ್ಕೂ ರಾಜಕೀಯ ನಿವೃತ್ತಿ ಆಗಬಾರದು.

ಸಿದ್ದರಾಮಯ್ಯ ಎಲ್ಲಾ ಚುನಾವಣೆಗಳಲ್ಲಿ ಸ್ಪರ್ಧೆ ಮಾಡಬೇಕು ಸಿಎಂ ಸಿದ್ದರಾಮಯ್ಯ ಅವರ ಅವಶ್ಯಕತೆ ರಾಜ್ಯಕ್ಕೆ ಬಹಳವಿದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ತಿಳಿಸಿದರು.

ಕಲಘಟಗಿಯಲ್ಲಿ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಸಹಜ ಪ್ರಕ್ರಿಯೆ ಅದರಲ್ಲಿ ಯಾವುದೇ ಕ್ರಾಂತಿ ಇಲ್ಲ. ಪುನಾರಚನೆ ಅಂದರೆ ಕೆಲವರನ್ನು ತೆಗೆಯಬೇಕು ಮತ್ತೆ ಕೆಲವರನ್ನು ಸೇರಿಸಿಕೊಳ್ಳಬೇಕು.

ಎಲ್ಲರೂ ಎಲ್ಲಾ ತ್ಯಾಗಕ್ಕೂ ಸಿದ್ಧರಿರಬೇಕು ಸಿಎಂ ಹೈಕಮಾಂಡ್ ನಿರ್ಧಾರ ಅಂದಮೇಲೆ ಅದರಲ್ಲಿ ಗೊಂದಲ ಎಲ್ಲಿದೆ? ಕೇಂದ್ರ ಸರ್ಕಾರದಲ್ಲಿ ಯಾಕೆ ಬದಲಾವಣೆ ಆಗಬಾರದು? ನಿತಿನ್ ಗಡ್ಕರಿ ಯಾಕೆ ಪ್ರಧಾನಿ ಆಗಬಾರದು?ಎಂದು ಧಾರವಾಡ ಜಿಲ್ಲೆಯ ಕಲಘಟಕಿಯಲ್ಲಿ ಸಚಿವ ಸಂತೋಷ್ ಲಾಡ್ ಹೇಳಿಕೆ ನೀಡಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ