LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಇನ್ನೊಂದು ತಿಂಗಳಿನಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇವೆ : ಸಿದ್ದರಾಮಯ್ಯ

Advertisement

ರಾಯಚೂರು : ಇನ್ನೊಂದು ತಿಂಗಳಿನಲ್ಲಿ ಜಾತಿಗಣತಿ ವರದಿ ಬಿಡುಗಡೆ ಮಾಡುತ್ತೇವೆ. ಹೆಚ್ಚು ಅಂದರೆ ಎರಡು ತಿಂಗಳಿನ ಒಳಗಾಗಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುತ್ತೇವೆ.


ಈಗಾಗಲೇ ಸರ್ವೆ ಆಗಿದೆ ಆ ಬಗ್ಗೆ ವರದಿ ಕೊಟ್ಟ ಮೇಲೆ ಅಂಗೀಕರಿಸಿ ಬಿಡುಗಡೆ ಮಾಡುತ್ತೇವೆ. ಚರ್ಚೆ ಮಾಡಿ ಎಲ್ಲದರ ಕುರಿತು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.

ನಾನು ಯಾವತ್ತೂ ಕೂಡ ಅಧಿಕಾರದ ಹಿಂದೆ ಬಿದ್ದವನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಣಿ ಕಾಗಿನೆಲೆ ಪೀಠದಲ್ಲಿ ಹೇಳಿಕೆ ನೀಡಿದರು. ತಿಂಥಣಿ ಕಾಗಿನೆಲೆ ಪೀಠದ ಸಿದ್ದರಾಮಾನಂದಪುರಿ ಶ್ರೀಗಳ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಾನು ಹೋರಾಟದ ಮೂಲಕ ರಾಜಕೀಯ ಮಾಡುತ್ತಾ ಬಂದವನು. ಮುಂದೆಯೂ ಶಕ್ತಿ ಇರುವವರೆಗೂ ನಾನು ಹೋರಾಟ ಮಾಡುತ್ತೇನೆ. ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಅವರ ಪರವಾಗಿ ಹೋರಾಟ ಮಾಡುತ್ತೇನೆ ಎಂದು ತಿಂಥಣಿ ಕಾಗಿನೆಲೆ ಪೀಠದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ