LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಪಕ್ಕ ಚಿರತೆ ಪ್ರತ್ಯಕ್ಷ 

Advertisement
ಧಾರವಾಡ : ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶ ಹಾಗೂ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆಯು ಕಾಣಿಸಿಕೊಂಡ ಬಗ್ಗೆ ವರದಿಯಾಗಿದ್ದು, ಡಿಸೆಂಬರ್ 24, 2025 ರಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತರೆಡ್ಡಿ ಕೆ. ವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ವಿವೇಕ ಕವರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳ ವಿ. ಎಚ್, ವಲಯ ಅರಣ್ಯ ಅಧಿಕಾರಿ, ಆರ್.ಎಸ್. ಉಪ್ಪಾರ, ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ ಕುಮಾರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ (CISF) ಸಿಬ್ಬಂದಿಗಳು ಮತ್ತು ಅರಣ್ಯ ಇಲಾಖೆಯ ಮುಂಚೂಣಿ ಸಿಬ್ಬಂದಿಗಳು ಹುಬ್ಬಳ್ಳಿಯ ಗಾಮನಗಟ್ಟಿ ಹಾಗೂ ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶದ ಸ್ಥಳ ಪರಿಶೀಲನೆ ಮಾಡಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಚಿರತೆಯನ್ನು ಸೆರೆಹಿಡಿಯಲು ಈಗಾಗಲೇ ಬೋನ್ ಅನ್ನು ಇಡಲು ವ್ಯವಸ್ಥೆ ಮಾಡಲಾಗಿದೆ ಹಾಗೂ ಚಿರತೆಯ ಚಲನವಲನವನ್ನು ಗುರುತಿಸಿ ಸರೆಹಿಡಿಯಲು ಕ್ಯಾಮೆರಾ ಟ್ರಾಪ್‌ಗಳನ್ನು ಸಹ ಅಳವಡಿಸಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ