LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿದ ಪಾಪಿ ತಂದೆ

Advertisement
ಚಿಕ್ಕಮಗಳೂರು : ಪಾಪಿ ತಂದೆ ಹಣದಾಸೆಗಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಿರುವ ಅಮಾನವೀಯ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ನಡೆದಿದೆ.ತಾಯಿಯನ್ನು ಕಳೆದುಕೊಂಡಿದ್ದ ಅಪ್ರಾಪ್ತ ಬಾಲಕಿ ಅಜ್ಜಿ ಮನೆಯಲ್ಲಿ ಪಿಯುಸಿವರೆಗೂ ವ್ಯಾಸಂಗ ಮಾಡಿದ್ದಳು.

ನಂತರ ಕಳೆದ ಡಿಸೆಂಬರ್ ನಲ್ಲಿ ಅಜ್ಜಿ ಮನೆಯಿಂದ ತನ್ನ ತಂದೆಯ ಜೊತೆಗೆ ತನ್ನ ಮನೆಗೆ ತೆರಳಿದ್ದಳು. ಮತ್ತೆ ಅಜ್ಜಿ ಕರೆದಳು ಎಂಬ ಕಾರಣಕ್ಕೆ ಅಜ್ಜಿ ಮನೆಗೆ ಬಾಲಕಿ ವಾಪಸ್ ಆಗಿದ್ದಾಳೆ.

ಈ ವೇಳೆ ಅಜ್ಜಿ ಮನೆಗೆ ಬಂದಿದ್ದ ಭರತ್ ಶೆಟ್ಟಿ ಎಂಬಾತ ತಂದೆ-ಮಗಳ ಜೊತೆ ಸಲುಗೆ ಬೆಳೆಸಿ ನಮ್ಮ ಮನೆಗೂ ಬಂದು ಹೋಗಿ ಎಂದು ಹೇಳಿ ಹೋಗಿದ್ದಾರೆ.

ತಂದೆ ಮಗಳಿಬ್ಬರೂ ಭರತ್ನೊಂದಿಗೆ ಮಂಗಳೂರಿಗೆ ತೆರಳಿದ್ದರು. ಮಾರ್ಗ ಮಧ್ಯದಲ್ಲಿ ತಾನು ಮುಟ್ಟಾಗಿರುವುದಾಗಿ ತಂದೆಗೆ ತಿಳಿಸಿದ್ದಳು.

ಕರುಣೆ ತೋರದ ತಂದೆ ಅಮಾನವೀಯವಾಗಿ ವರ್ತಿಸಿದ್ದಾನೆ. ನಂತರ ಅಪ್ರಾಪ್ತೆ ಬಳಿ ಭರತ್ ಹಾಗೂ ಆತನ 4-5 ಮಂದಿ ಸಹಚರರು ಬಂದು ದೈಹಿಕ ಸಂಪರ್ಕ ಬೆಳೆಸುವಂತೆ ಒತ್ತಾಯಿಸುತ್ತಾರೆ.

ಭರತ್ ಹೇಳಿದಂತೆ 3-4 ಮಂದಿ ಆಕೆಯನ್ನ ಲೈಂಗಿಕವಾಗಿ ಬಳಸಿಕೊಳ್ಳುತ್ತಾರೆ. ಬಿಟ್ಟು ಬಿಡಿ ಎಂದು ಬಾಲಕಿ ಎಷ್ಟೇ ಕೇಳಿಕೊಂಡರೂ ಕರುಣೆ ತೋರದ ಕಾಮುಕರು ಬಾಲಕಿ ಮೇಲೆ ಎರಗಿ ಬೀಳುತ್ತಾರೆ. ಸದ್ಯ ಅಪ್ತಾಪ್ತ ಬಾಲಕಿ ನೀಡಿದ ದೂರಿನ ಮೇರೆಗೆ ಭರತ್ ಶೆಟ್ಟಿ, ಬಾಲಕಿಯ ತಂದೆ, ಅಜ್ಜಿ ಸೇರಿದಂತೆ ಒಟ್ಟು 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ