Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾರಸುದಾರರಿಲ್ಲದೆ ಬ್ಯಾಂಕ್ ಗಳಲ್ಲಿ ಕೊಳೆಯುತ್ತಿದೆ 1.84 ಲಕ್ಷ ಕೋಟಿ ಆಸ್ತಿ : ಸೀತಾರಾಮನ್

Advertisement

ಅಹಮದಾಬಾದ್‌: ಬ್ಯಾಂಕ್‌ಗಳು ಮತ್ತು ಇತರ ಹಣಕಾಸು ಸಂಸ್ಥೆಗಳ ಬಳಿ ವಾರಸುದಾರರಿಲ್ಲದ ₹1.84 ಲಕ್ಷ ಕೋಟಿ ಮೊತ್ತದಷ್ಟು ಆಸ್ತಿ ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.


ಶನಿವಾರ ಇಲ್ಲಿ 'ನಿಮ್ಮ ಹಣ, ನಿಮ್ಮ ಹಕ್ಕು' ತ್ರೈಮಾಸಿಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, 'ಬ್ಯಾಂಕ್‌ಗಳಲ್ಲಿ ಠೇವಣಿ, ವಿಮೆ, ಪಿಎಫ್‌ ಮತ್ತು ಷೇರಿನ ರೂಪದಲ್ಲಿ ಅಪಾರ ಮೊತ್ತದ ಆಸ್ತಿಯ ವಾರಸುದಾರರಿಲ್ಲದೆ ಕೊಳೆಯುತ್ತಿದೆ.

ಈ ಹಣವನ್ನು ಅದರ ಸರಿಯಾದ ಮಾಲೀಕರಿಗೆ ತಲುಪಿಸುವ ಕೆಲಸವನ್ನು ಅಧಿಕಾರಿಗಳು ಈ ಅಭಿಯಾನದಡಿ ಕೈಗೊಳ್ಳಬೇಕು' ಎಂದರು.

'ಈ ಮೊತ್ತಕ್ಕೆ ಸರ್ಕಾರವೇ ಉಸ್ತುವಾರಿ. ಈ ಹಣವು ಸಂಪೂರ್ಣ ಸುರಕ್ಷಿತವಾಗಿದೆ. ಅರ್ಹ ಮಾಲೀಕರು ದಾಖಲೆಗಳೊಂದಿಗೆ ಬಂದರೆ ಬ್ಯಾಂಕ್‌, ಸೆಬಿ ಅಥವಾ ಇನ್ನಿತರ ಹಣಕಾಸು ಸಂಸ್ಥೆಗಳ ಮೂಲಕ ಈ ಹಣವನ್ನು ವಾಪಸ್‌ ಪಡೆಯಬಹುದು.

ಆರ್‌ಬಿಐ ಕೂಡ ಇಂತಹ ವಾರಸುದಾರರಿಲ್ಲದ ಖಾತೆ, ಠೇವಣಿಗಳನ್ನುನಿರ್ವಹಿಸಲು 'ಯುಡಿಜಿಎಎಂ' ಪೋರ್ಟಲ್‌ ಅಭಿವೃದ್ಧಿಪಡಿಸಿದೆ' ಎಂದು ನಿರ್ಮಲಾ ಸೀತಾರಾಮನ್‌ ಹೇಳಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್ವಸತಿ ಶಾಲೆ ವಿದ್ಯಾರ್ಥಿಗಳ ರಾಗಿಂಗ್‌ : ಬೆಲ್ಟ್ ನಿಂದ ಹಲ್ಲೆ ಸಂಪೂರ್ಣ ಮೌನಕ್ಕೆ ಶರಣಾದ ನಟ ದರ್ಶನ್, ಇತ್ತ ಆತ್ಮಚರಿತ್ರೆ ಬರೆಯುತ್ತಿರುವ ಪವಿತ್ರಾ ಗೌಡ ತೆಂಗಿನಕಾಯಿ ತಲೆಯ ಮೇಲೆ ಬಿದ್ದು ಬಾಲಕ ಸಾವು