LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಈ ವರ್ಷ ಜಲಕಂಟಕ ಮತ್ತು ಅಗ್ನಿ ಅವಘಡ ಆಗಲಿದೆ : ಸೋಮಸುಂದರ್ ದೀಕ್ಷಿತ್

Advertisement

ಬೆಂಗಳೂರು : ಹೋಳಿ ಹುಣ್ಣಿಮೆಯ ಗ್ರಹಣಕ್ಕೂ ಯುದ್ಧಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಗವಿ ಗಂಗಾಧರೇಶ್ವರ ಪ್ರಧಾನ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿಕೆ ನೀಡಿದರು.


ಈ ಗ್ರಹಣ ಇರಾನ್ ಇಸ್ರೇಲ್ ಯುದ್ಧಕ್ಕೆ ಪ್ರಭಾವವಾಗಿಲ್ಲ. ಆದರೆ ಇದು ಭಾರತಕ್ಕೆ ಬರಬಾರದು ಎಂದು ಶಾಂತಿ ಹೋಮ ಮಾಡಲಾಗುತ್ತಿದೆ.

ಈ ಗ್ರಹಣ ಇರಾನ್ ಇಸ್ರೇಲ್ ಯುದ್ಧಕ್ಕೆ ಪ್ರಭಾವವಾಗಿಲ್ಲ. ಆದರೆ ಇದು ಭಾರತಕ್ಕೆ ಬರಬಾರದು ಎಂದು ಶಾಂತಿ ಹೋಮ ಮಾಡಲಾಗುತ್ತಿದೆ.

ಗವಿ ಗಂಗಾಧರೇಶ್ವರ ದೇಗುಲದಲ್ಲಿ ಶಾಂತಿ ಹೋಮ ಮಾಡಲಾಗುತ್ತೆ. ಈ ವರ್ಷ ಜಲಕಂಟಕ ಮತ್ತು ಅಗ್ನಿ ಅವಘಡ ಆಗಲಿದೆ ಉತ್ತರ ಭಾರತದಲ್ಲಿಯೇ ಹೆಚ್ಚು ಸಮಸ್ಯೆ ಆಗಲಿದೆ ಎಂದು ಬೆಂಗಳೂರಿನ ಗವಿಪುರಂ ಗುಟ್ಟಹಳ್ಳಿಯಲ್ಲಿರುವ ಗವಿ ಗಂಗಾಧರೇಶ್ವರ ದೇಗುಲದ ಅರ್ಚಕ ಸೋಮ ಸುಂದರ್ ದೀಕ್ಷಿತ್ ಹೇಳಿಕೆ ನೀಡಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ