LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಎಸ್‌ಆರ್‌ಎಚ್- ಡಿಸಿ ಪಂದ್ಯ ಇಂದು

Advertisement
ಹೈದರಾಬಾದ್: ಸನ್‌ರೈಸರ್ಸ್ ಹೈದರಾಬಾದ್ ಹಾಗೂ ದೆಹಲಿ ಕ್ಯಾಪಿಟಲ್ಸ್ ತಂಡಗಳು ಇಂದಿಲ್ಲಿ ನಡೆಯಲಿರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೩೧ ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿವೆ.
ಇಲ್ಲಿನ ರಾಜೀವ ಗಾಂಧಿ ಅಂತಾರಾಷ್ಟಿçÃಯ ಕ್ರೀಡಾಂಗಣದಲ್ಲಿ ಪಂದ್ಯ ಸಾಯಂಕಾಲ ೭:೩೦ ಕ್ಕೆ ಆರಂಭವಾಗಲಿದೆ.
ಎಸ್‌ಆರ್‌ಎಚ್ ೬ ಪಂದ್ಯಗಳಿAದ ೬ ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ೪ ನೇ ಸ್ಥಾನದಲ್ಲಿದೆ. ದೆಹಲಿ ಕ್ಯಾಪಿಟಲ್ಸ್ ತಂಡವು ಕೂಡ ೬ ಅಂಕಗಳನ್ನೇ ಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ೫ ನೇ ಸ್ಥಾನದಲ್ಲಿದೆ. ಆದರೆ ದೆಹಲಿ ಕ್ಯಾಪಿಟಲ್ಸ ಒಂದು ಪಂದ್ಯ ಕಡಿಮೆ ಆಡಿದ್ದು, ಅಡ್ವೆಂಟೇಜ್ ಲೆಕ್ಕದಲ್ಲಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್