LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಎಸ್‌ಆರ್‌ಎಚ್‌ಗೆ ೫೭ ರನ್‌ಗಳ ಜಯ

Advertisement
ಹೈದರಾಬಾದ್: ಸನ್‌ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೨೧ ನೇ ಪಂದ್ಯದಲ್ಲಿ ರಾಜಸ್ತಾನ್ ರಾಯಲ್ಸ್ ವಿರುದ್ಧ ೫೭ ರನ್‌ಗಳ ಜಯ ದಾಖಲಿಸಿದೆ.
ಈ ಗೆಲುವಿನೊಂದಿಗೆ ಎಸ್‌ಆರ್‌ಎಚ್ ೫ ಪಂದ್ಯಗಳಿAದ ೪ ಅಂಕಗಳಿಸಿದ್ದು, ರನ್ ಸರಾಸರಿ ಆಧಾರದ ಮೇಲೆ ಪಾಯಿಂಟ್ ಪಟ್ಟಿಯಲ್ಲಿ ೪ ನೇ ಸ್ಥಾನಕ್ಕೆ ಸುಧಾರಣೆ ಕಂಡಿದೆ.
ಸ್ಕೋರ್ ವಿವರ
ಸನ್‌ರೈಸರ್ಸ್ ಹೈದರಾಬಾದ್ ೨೦ ಓವರುಗಳಲ್ಲಿ ೬ ವಿಕೆಟ್‌ಗೆ ೨೧೬
ಇಶಾನ್ ಕಿಶನ್ ೯೧ (೪೪ ಎಸೆತ, ೮ ಬೌಂಡರಿ, ೬ ಸಿಕ್ಸರ್)
ಹೆನ್ರಿಕ್ ಕ್ಲಾಸೇನ್ ೪೦ (೨೬ ಎಸೆತ, ೧ ಬೌಂಡರಿ, ೩ ಸಿಕ್ಸರ್)
ನಿತೀಶ್‌ಕುಮಾರ್ ರೆಡ್ಡಿ ೨೮ (೧೩ ಎಸೆತ, ೪ ಸಿಕ್ಸರ್)
ಸಲ್ಲೀಲ್ ಅರೋರಾ ೨೪ (೧೩ ಎಸೆತ, ೨ ಬೌಂಡರಿ, ೨ ಸಿಕ್ಸರ್)
ಜೋಪ್ರಾ ಆರ್ಚರ್ ೩೭ ಕ್ಕೆ ೨)
ರಾಜಸ್ತಾನ್ ರಾಯಲ್ಸ್ ೧೯ ಓವರುಗಳಲ್ಲಿ ೧೫೯
ಡೋನೋವಾನ್ ಫೆರಿರಾ ೬೯ ( ೪೪ ಎಸೆತ, ೭ ಬೌಂಡರಿ, ೩ ಸಿಕ್ಸರ್)
ರವೀಂದ್ರ ಜಡೆಜಾ ೪೫ (೩೨ ಎಸೆತ, ೫ ಬೌಂಡರಿ)
ತುಷಾರ್ ದೇಶಪಾಂಡೆ ೨೫ (೧೧ ಎಸೆತ, ೩ ಸಿಕ್ಸರ್)
ಶಕೀಬ್ ಹುಸೇನ್ ೨೪ ಕ್ಕೆ ೪, ಪ್ರಪುಲ್ ಹಿಂಗೆ ೩೪ ಕ್ಕೆ ೪, ಎಶಾನ್ ಮಲಿಂಗಾ ೩೧ ಕ್ಕೆ ೨
ಪಂದ್ಯ ಶ್ರೇಷ್ಠ: ಪ್ರಪುಲ್ ಹಿಂಗೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ