LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ

ವಿಶ್ವಟೆಸ್ಟ್ ಚಾಂಪಿಯನಶಿಪ್ ಫೈನಲ್ ತಲುಪುವ ಲೆಕ್ಕಾಚಾರ

Advertisement


ಭಾರತ ಕ್ರಿಕೆಟ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ ತಲುಪಲು ಮುಂಬರುವ ಶ್ರೀಲಂಕಾ ವಿರುದ್ಧದ ೨ ಟೆಸ್ಟ್ಗಳ ಸರಣಿಯಲ್ಲಿ ಗೆಲುವು ಮುಖ್ಯವಾಗಿದೆ ಎಂದು ಮಾಜಿ ಕ್ರಿಕೆಟಿಗ ಆಕಾಶ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.
ಆಗಷ್ಟ್ ೧೫ ರಿಂದ ಶ್ರೀಲಂಕಾದ ಗಾಲೆಯಲ್ಲಿ ಎರಡು ಟೆಸ್ಟ್ಗಳ ಸರಣಿ ಆರಂಭವಾಗಲಿದ್ದು, ಸದ್ಯ ಭಾರತ ೪ ಟೆಸ್ಟ್ಗಳಲ್ಲಿ ಗೆಲುವು ೪ ಟೆಸ್ಟ್ಗಳಲ್ಲಿ ಸೋಲು ಅನುಭವಿಸಿ ೫ ನೇ ಸ್ಥಾನದಲ್ಲಿದೆ. ಲಂಕಾ ವಿರುದ್ಧದ ೨ ಟೆಸ್ಟ್ಗಳ ಸರಣಿಯನ್ನು ಗೆಲ್ಲಬೇಕಾಗಿದೆ.
ಭಾರತ ತಂಡವು ೪೮.೫ ಪಾಯಿಂಟ್ ಪ್ರತಿಶತ ಹೊಂದಿದ್ದು,  ಟೆಸ್ಟ್ ಚಾಂಪಿಯನಶಿಪ್ ಫೈನಲ್‌ಗೆ ಏರಲು ಲಂಕಾ ವಿರುದ್ಧದ ಈ ಎರಡು ಟೆಸ್ಟ್ಗಳ ಸರಣಿ ಅತ್ಯಂತ ಮಹತ್ವದ್ದಾಗಿದೆ ಎಂದು ಭಾರತ ತಂಡದ ಮಾಜಿ ಆರಂಭ ಬ್ಯಾಟ್ಸಮನ್ ಹೇಳಿದ್ದಾರೆ.


Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್