LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತ

ಭಾರತ ವಿರುದ್ಧದ ಮೊದಲ ಅಭ್ಯಾಸ ಪಂದ್ಯ

Advertisement

 
ಕೊಲಂಬೋ: ಶ್ರೀಲಂಕಾ ಇಲೆವೆನ್ ತಂಡವು ಪ್ರವಾಸಿ ಭಾರತ  ಕ್ರಿಕೆಟ್ ತಂಡದ ವಿರುದ್ಧ ಇಂದಿಲ್ಲಿ ಆರಂಭವಾದ ಮೊದಲ ಅಭ್ಯಾಸ ಪಂದ್ಯದ ಮೊದಲ ದಿನದಾಂತ್ಯಕ್ಕೆ ೮ ವಿಕೆಟ್‌ಗೆ ೩೬೩ ರನ್‌ಗಳಿಸಿದೆ.
    ಸ್ಕೋರ್ ವಿವರ
ರವಿಂದು ರಸಂತಾ ೭೧ (೧೪೩ ಎಸೆತ, ೬ ಬೌಂಡರಿ, ೧ ಸಿಕ್ಸರ್)
ನಿಶಾನ್ ಮದುಷ್ಕಾ ೬೬ ( ೬೫ ಎಸೆತ, ೧೧ ಬೌಂಡರಿ, ೧ ಸಿಕ್ಸರ್)
ಸೋನಾಲ್ ದಿನುಶಾ ೫೨ ( ೭೧ ಎಸೆತ, ೫ ಬೌಂಡರಿ, ೧ ಸಿಕ್ಸರ್)
ಪವನ್ ರತ್ನಾಯಿಕೆ ೩೯ ( ೪೭ ಎಸೆತ, ೩ ಬೌಂಡರಿ, ೨ ಸಿಕ್ಸರ್)
ಮಾನವ ಸುತಾರ್ ೩೩ ಕ್ಕೆ ೨, ಕುಲದೀಪ ಯಾದವ್ ೭೬ ಕ್ಕೆ ೨, ರವೀಂದ್ರ ಜಡೆಜಾ ೬೪ ಕ್ಕೆ ೨)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್