LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಕ್ರಿಕೆಟ್: ಕರ‍್ನಾಟಕಕ್ಕೆ ಗೆಲುವಿನ ಮಾಲೆ

Advertisement
---------------------------ಶ್ರೀಜಿತ್-ಗೋಪಾಲ್ ಜವಾಬ್ದಾರಿಯುತ ಬ್ಯಾಟಿಂಗ್
ಅಹ್ಮದಾಬಾದ್: ಕೃಷ್ಣನ್ ಶ್ರೀಜಿತ್ ಹಾಗೂ ಶ್ರೇಯಸ್ ಗೋಪಾಲ್ ಅವರ ಜವಾಬ್ದಾರಿಯುತ ರ‍್ಧ ಶತಕಗಳು ಹಾಗೂ ಈ ಇಬ್ಬರ ನಡುವೆ ಬಂದ ಶತಕದ ಪಾಲುಗಾರಿಕೆ ನೆರವಿನಿಂದ ರ‍್ನಾಟಕ ತಂಡವು ತಮಿಳುನಾಡು ವಿರುದ್ಧ ನಡೆದ ವಿಜಯ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ೪ ವಿಕೆಟ್‌ಗಳ ಸುಲಭದ ಜಯ ಪಡೆಯಲು ಸಾಧ್ಯವಾಯಿತು.
ಗುಜರಾತ್ ಕಾಲೇಜು ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಗೆಲ್ಲಲು ೨೮೯ ರನ್‌ಗಳನ್ನು ಗಳಿಸಬೇಕಿದ್ದ ರ‍್ನಾಟಕ ತಂಡವು ಒಂದು ಹಂತದಲ್ಲಿ ೧೩೬ ರನ್ ಗಳಿಗೆ ಪ್ರಮುಖ ೪ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ ಜೊತೆಗೂಡಿದ ಕೃಷ್ಣನ್ ಶ್ರೀಜಿತ್ ಹಾಗೂ ಶ್ರೇಯಸ್ ಗೋಪಾಲ್ ೫ ನೇ ವಿಕೆಟ್‌ಗೆ ೧೧೬ ರನ್ ಗಳನ್ನು ಕೂಡಿ ಹಾಕಿ ತಂಡವನ್ನು ಜಯದ ದಡ ತಲುಪಿಸಿದರು.
ಸ್ಕೋರ್ ವಿವರ
ತಮಿಳುನಾಡು ೪೯.೫ ಓವರುಗಳಲ್ಲಿ ೨೮೮
ಕರ‍್ನಾಟಕ ೪೭.೧ ಓವರುಗಳಲ್ಲಿ ೬ ವಿಕೆಟ್‌ಗೆ ೨೯೩
ಕೃಷ್ಣನ್ ಶ್ರೀಜಿತ್ ೭೭ ( ೭೮ ಎಸೆತ, ೬ ಬೌಂಡರಿ, ೨ ಸಿಕ್ಸರ್)
ಶ್ರೇಯಸ್ ಗೋಪಾಲ್ ೫೫ (೪೭ ಎಸೆತ, ೬ ಬೌಂಡರಿ)
ಮಯಾAಕ್ ಅಗರವಾಲ್ ೫೮ (೭೭ ಎಸೆತ, ೭ ಬೌಂಡರಿ)
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ