Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹಲಕ್ಷ್ಮಿ ಹಣ ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ

Advertisement
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಕೂಡಲೇ ಪ್ರಮುಖ 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾಗಿದ್ದು, ಮನೆಯ ಯಜಮಾನತಿಗೆ ತಿಂಗಳಿಗೆ ರೂ.2000 ಅವರ ಖಾತೆಗೆ ಜಮೆ ಆಗುತ್ತದೆ. ಇದೀಗ ಈ ಒಂದು ಮಾಸಿಕ ಹಣದಲ್ಲಿ ಹೆಚ್ಚಳ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಈಗಾಗಲೇ 2 ಸಾವಿರ ಹಣ ಮಹಿಳೆಯರ ಖಾತೆಗೆ ಹಾಕಲಾಗುತ್ತಿದ್ದೂ, ಅತೀ ಶೀಘ್ರದಲ್ಲಿ ಗೃಹಲಕ್ಷ್ಮಿಯರ ಮಾಸಿಕ ಹಣ ಹೆಚ್ಚಳ ಸಾಧ್ಯತೆ ಇದೆ ಎನ್ನಲಾಗಿದೆ.


ಇದೀಗ 2000 ರೂ. ಮಾಸಿಕವಾಗಿ ನೀಡಲಾಗುತ್ತಿದೆ. ಅದನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಮಾರ್ಚ್‌ 7ರಂದು ರಾಜ್ಯ ಬಜೆಟ್‌ ಮಂಡನೆಯಾಗಲಿದೆ.


ಈ ವೇಳೆ ಗೃಹಲಕ್ಷ್ಮಿಯರ ಮಾಸಿಕ ಹಣ 2000 ರೂ.ನಿಂದ 2300 ರೂ. ವರೆಗೆ ಹೆಚ್ಚಿಸುವ ಸಾಧ್ಯತೆ ಇದೆ. ರಾಜ್ಯದ ಒಟ್ಟು ಆರ್ಥಿಕ ಸ್ಥಿತಿ ಪರಿಗಣಿಸಿ ಸಿಎಂ ಸಿದ್ದರಾಮಯ್ಯ ಇದರ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ.


ಹಾಗಾಗಿ ಮಾರ್ಚ್ 7 ರಂದು ನಡೆಯುವ ಬಜೆಟ್ ಮಂಡನೆಯಲ್ಲಿ ಗೃಹಲಕ್ಷ್ಮಿಯರ ರೂ.2000 ಹಣ ಹೆಚ್ಚಳ ಆಗುತ್ತಾ ಇಲ್ಲವ ಎನ್ನುವುದನ್ನು ಕಾದು ನೋಡಬೇಕಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್