LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಪ್ರಿಯಕರನಿಗೆ ಮೆಸೇಜ್ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ

Advertisement

ಬೆಂಗಳೂರು : ಬೆಂಗಳೂರಿನ ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿಯೋಬ್ಬಳು ಆತ್ಮಹತ್ಯೆ ಶರಣಾಗಿದ್ದಾಳೆಗೆ. ಆತ್ಮಹತ್ಯೆ ಮಾಡಿಕೊಳ್ಳುಕು ಮುಂಚೆ ಯುವತಿ ತನ್ನ ಪ್ರಿಯಕರನಿಗೆ ಮೆಸೇಜ್ ಮಾಡಿ ನಾನು ಸಾಯುದಾಗಿ ತಿಳಿಸಿದ್ದಾಳೆ.

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನ ತೇಜು (20) ಎಂದು ತಿಳಿದುಬಂದಿದೆ.ಈ ವೇಳೆ ತೇಜು ತಾಯಿಗೆ ಮೆಸೇಜ್ ಕಳಿಸಿದ್ದ ತೇಜು ಪ್ರಿಯಕರನಿಗೆ ಮೆಸೇಜ್ ಕಳುಹಿಸಿದ ಬಳಿಕ ಸ್ಯಾಂಕಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

 ಆದರೆ ಅಷ್ಟರಲ್ಲಿ ಆಗಲೇ ಈ ಒಂದು ದುರ್ಘಟನೆ ನಡೆದು ಹೋಗಿದೆ. ಈಗಾಗಲೇ ಸ್ಥಳಕ್ಕೆ ಸದಾಶಿವನ ಘಟನೆ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಪೋಷಕರ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST