LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News | State News

ಪೋಷಕರ ಬುದ್ಧಿಮಾತಿಗೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ 

Advertisement

ವೈದ್ಯೆಯಾಗುವ ಕನಸು ಹೊತ್ತಿದ್ದ 16 ವರ್ಷದ ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬಳು ಪೋಷಕರ ಬುದ್ಧಿಮಾತಿಗೆ ಮನನೊಂದು ನೇಣಿಗೆ ಶರಣಾದ ಹೃದಯವಿದ್ರಾವಕ ಘಟನೆ ನೆಲಮಂಗಲ ತಾಲೂಕಿನ ಭೈರೇಗೌಡನಹಳ್ಳಿಯಲ್ಲಿ ನಡೆದಿದೆ.

ರಾಘವೇಂದ್ರ ಹಾಗೂ ಜ್ಯೋತಿ ದಂಪತಿಯ ಮೊದಲ ಮಗಳಾದ ಸಂಧ್ಯಾ (16) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಸಂಧ್ಯಾ ಇತ್ತೀಚೆಗಷ್ಟೇ ಹೊರಬಂದ ಎಸ್‌ಎಸ್‌ಎಲ್‌ಸಿ (SSLC) ಫಲಿತಾಂಶದಲ್ಲಿ ಟಾಪರ್ ಆಗಿ ಹೊರಹೊಮ್ಮಿದ್ದಳು.ಮುಂದೆ ಎಂಬಿಬಿಎಸ್ (MBBS) ಮಾಡಿ ವೈದ್ಯೆಯಾಗಬೇಕೆಂಬ ದೊಡ್ಡ ಗುರಿಯನ್ನು ಹೊಂದಿದ್ದಳು.

ಮನೆಯಲ್ಲಿರದೆ ಸ್ನೇಹಿತರ ಜೊತೆ ಅತಿಯಾಗಿ ಸುತ್ತಾಡುತ್ತಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಪೋಷಕರು ಸಂಧ್ಯಾಗೆ ಬುದ್ಧಿವಾದ ಹೇಳಿದ್ದರು.

ವಯಸ್ಸಿಗೆ ಬಂದ ಹೆಣ್ಣುಮಗಳು ಜವಾಬ್ದಾರಿಯಿಂದ ಇರಬೇಕು ಎಂದು ಪೋಷಕರು ನೀಡಿದ ಸಲಹೆಯನ್ನು ಬಾಲಕಿ ತಪ್ಪಾಗಿ ಅರ್ಥೈಸಿಕೊಂಡಿದ್ದಾಳೆ ಎನ್ನಲಾಗಿದೆ. 

ಇದರಿಂದ ತೀವ್ರವಾಗಿ ಮನನೊಂದಿದ್ದ ಆಕೆ, ಮನೆಯವರು ಆಸ್ಪತ್ರೆಯಲ್ಲಿದ್ದ ಅಜ್ಜಿಯನ್ನು ನೋಡಲು ಹೋದ ಸಂದರ್ಭದಲ್ಲಿ ಮನೆಯ ರೂಂನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾಳೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ