LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

'ಸೂರ್ಯಕುಮಾರ್ ಯಾದವ್ ನನಗೆ ಸಂದೇಶ ಕಳುಹಿಸುತ್ತಿದ್ದರು'

Advertisement





ಬಾಲಿವುಡ್ ನಟಿ ಖುಷಿ ಮುಖರ್ಜಿ, ಭಾರತೀಯ ಕ್ರಿಕೆಟ್ ತಂಡದ ಟಿ20ಐ ನಾಯಕ ಸೂರ್ಯಕುಮಾರ್ ಯಾದವ್ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ, ಸೂರ್ಯಕುಮಾರ್ ಯಾದವ್ ಈ ಹಿಂದೆ ಆಗಾಗ್ಗೆ ನನಗೆ ಸಂದೇಶ ಕಳುಹಿಸುತ್ತಿದ್ದರು. ಆದರೆ, ಈಗ ಅವರು ನನ್ನೊಂದಿಗೆ ಮಾತುಕತೆ ನಡೆಸುತ್ತಿಲ್ಲ ಎಂದು ಖುಷಿ ಹೇಳಿದ್ದಾರೆ.

ಯಾವುದೇ ಕ್ರಿಕೆಟಿಗನೊಂದಿಗೆ ಡೇಟಿಂಗ್ ಮಾಡಲು ಬಯಸುತ್ತೀರಾ ಎಂದು ವರದಿಗಾರರೊಬ್ಬರು ಕೇಳಿದಾಗ, 'ತನಗೆ ಲಿಂಕ್-ಅಪ್‌ಗಳು ಇಷ್ಟವಿಲ್ಲ. ನಾನು ಯಾವುದೇ ಕ್ರಿಕೆಟಿಗನೊಂದಿಗೆ ಡೇಟಿಂಗ್ ಮಾಡಲು ಬಯಸುವುದಿಲ್ಲ. ತುಂಬಾ ಕ್ರಿಕೆಟಿಗರು ಇದ್ದಾರೆ. ಸೂರ್ಯಕುಮಾರ್ ಯಾದವ್ ನನಗೆ ಬಹಳಷ್ಟು ಸಂದೇಶ ಕಳುಹಿಸುತ್ತಿದ್ದರು. ಈಗ ನಾವು ಹೆಚ್ಚು ಮಾತನಾಡುವುದಿಲ್ಲ ಮತ್ತು ನಾನು ಸಂಬಂಧ ಹೊಂದಲು ಸಹ ಬಯಸುವುದಿಲ್ಲ. ಈ ಹೇಳಿಕೆಗಳಿಗೆ ಸೂರ್ಯಕುಮಾರ್ ಯಾದವ್ ಇನ್ನೂ ಪ್ರತಿಕ್ರಿಯಿಸಿಲ್ಲ.


Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್