LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News

ಸಿಹಿ ಸುದ್ದಿ : ಒಡಿಶಾದಲ್ಲಿ ಸುಮಾರು 20 ಟನ್‌ಗಳಷ್ಟು ಚಿನ್ನದ ನಿಕ್ಷೇಪ ಪತ್ತೆ

Advertisement
ಒಡಿಶಾ: ಭಾರತದ ಅನೇಕ ಜಿಲ್ಲೆಗಳಲ್ಲಿ ಚಿನ್ನದ ನಿಕ್ಷೇಪಗಳು ಇರುವ ಬಗ್ಗೆ ಸುದ್ದಿಗಳಿತ್ತು, ಇದೀಗ ಅಧಿಕೃತವಾಗಿ ಕೆಲ ನಿಕ್ಷೇಪಗಳು ಪತ್ತೆಯಾಗಿದ್ದು, ಒಡಿಶಾದ (Odisha) ಹಲವಾರು ಜಿಲ್ಲೆಗಳಲ್ಲಿ ಸುಮಾರು 20 ಟನ್‌ಗಳಷ್ಟು ಚಿನ್ನದ ಸಂಗ್ರಹವಿರುವ ನಿಕ್ಷೇಪ ಪತ್ತೆಯಾಗಿದೆ.

ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ (GSI) ನ ಇತ್ತೀಚಿನ ಶೋಧನೆಯ ನಂತರ ರಾಜ್ಯ ಸರ್ಕಾರ ಮತ್ತು ಗಣಿಗಾರಿಕೆ ಇಲಾಖೆ ತಕ್ಷಣವೇ ಕಾರ್ಯಪ್ರವೃತ್ತವಾಗಿದೆ.

ಯಾವ ಪ್ರದೇಶದಲ್ಲಿ ಚಿನ್ನ ಲಭಿಸಿದೆ?

ಸದ್ಯದ ಮಾಹಿತಿ ಪ್ರಕಾರ, ದೇವಗಢ, ಸುಂದರಗಢ, ನಬರಂಗಪುರ, ಕಿಯೊಂಝಾರ, ಅಂಗುಲ್, ಕೊರಾಪುಟ ಹಾಗೂ ಮಯೂರಭಂಜ, ಮಲ್ಕಾನಗಿರಿ, ಸಂಬಲ್‌ಪುರ ಮತ್ತು ಬೌದ್ ಜಿಲ್ಲೆಗಳಲ್ಲಿ ಚಿನ್ನ ನಿಕ್ಷೇಪ ಇರುವುದು ದೃಢವಾಗಿದ್ದು, ಈ ಪ್ರದೇಶಗಳಲ್ಲಿ ಶೋಧನೆ ನಡೆಯುತ್ತಿದೆ.

ಈ ವಿಚಾರವನ್ನ ಮಾರ್ಚ್ 2025 ರಲ್ಲಿ ಗಣಿ ಸಚಿವ ಬಿಭೂತಿ ಭೂಷಣ್ ಜೇನಾ ಒಡಿಶಾ ಶಾಸಕಾಂಗ ಸಭೆಯಲ್ಲಿ ಹೇಳಿದಾಗ ಸುದ್ದಿ ಹರಡಿದ್ದು, ಇದುವರೆಗೂ ಅನೇಕ ಪ್ರಮಾಣದ ಚಿನ್ನ ಲಭಿಸಿದೆ ಎನ್ನಲಾಗುತ್ತಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ