LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಕಿವೀಸ್ ವಿರುದ್ಧ ಭಾರತಕ್ಕೆ ಟಿ-20 ಸರಣಿ ಜಯ

ಅಭೀಸೆಕ್ ಶರ್ಮಾ ಸಿಡಿಲಬ್ಬರದ ಶತಕ

Advertisement

  ವೆಲ್ಲಿಂಗ್ಟನ್: ಅಭಿಷೇಕ್ ಶರ್ಮಾ ಅವರ ಸಿಡಿಲಬ್ಬರದ ಶತಕ 113 (38 ಎಸೆತ, 9 ಬಾಂಡ್ರಿ, 11 ಸಿಕ್ಸರ್) ನೆರವಿನಿಂದ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಇಲ್ಲಿ ನಡೆದ 3 ನೇ ಟಿ-20 ಪಂದ್ಯವನ್ನೂ ಕೂಡ ಇನ್ನು 40 ಎಸೆತಗಳು ಬಾಕಿ ಇರುವಂತೆ ಗೆದ್ದುಕೊಂಡಿತು.

ಇದರಿಂದ ಭಾರತ ಇನ್ನು 2 ಪಂದ್ಯಗಳು ಬಾಕಿ 5 ಪಂದ್ಯಗಳ ಟಿ-20 ಸರಣಿಯನ್ನು 3-0 ರಿಂದ ಜಯಿಸಿತು. 199 ರನ್ ಗಳ ಗೆಲುವಿನ ಗುರಿ ಹೊಂದಿದ್ದ ಭಾರತ ಸೂರ್ಯವಂಸಿ ಹಾಗೂ ಅಭೀಸೆಕ್ ಶರ್ಮಾ ಒದಗಿಸಿದ ಅತ್ಯಂತ ಬಿರುಸಿನ ಆರಂಭದಿಂದ ಅತ್ಯಂತ ಸುಲಭವಾಗಿ ಪಂದ್ಯ ಗೆದ್ದಿತು. ಮೊದಲ 5 ಓವರ್ ಗಳಲ್ಲಿ 100 ರನ್ ಬಂದವು. ಸೂರ್ಯವಂಸಿ 19 ಎಸೆತಗಳಲ್ಲಿ 4 ಬಾಂಡ್ರಿ, 4 ಸಿಕ್ಸರ್ ನಿಂದ 45 ರನ್ ಮಾಡಿದರು.

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇನ್ಮುಂದೆ ಪರೀಕ್ಷಾ ಅಕ್ರಮ ಎಸಗಿದರೆ ಜೀವನಪೂರ್ತಿ ಸರ್ಕಾರಿ ಉದ್ಯೋಗ ಬ್ಯಾನ್ ಬ್ಯಾಲೆಟ್ ಮೂಲಕವೇ ಸ್ಥಳೀಯ ಚುನಾವಣೆ, ಮತಪೆಟ್ಟಿಗೆ ಖರೀದಿಗೆ 128 ಕೋಟಿ : ಸಚಿವ ಖಂಡ್ರೆಕಬ್ಬು ಬೆಳೆಗಾರರ ಹೋರಾಟ ವಾಪಸ್ : ಇಂದಿನಿಂದ ಫ್ಯಾಕ್ಟರಿಗಳು ಪ್ರಾರಂಭ ಬೆಂಗಳೂರಲ್ಲಿ ಭೀಕರ ಸರಣಿ ಕೊಲೆ : ಪತ್ನಿ ಸೇರಿದಂತೆ, ಒಂದೇ ಕುಟುಂಬದ 7 ಜನರ ಬರ್ಬರ ಕೊಲೆವಿಜಯದಾಸರ ಕಟ್ಟೆಯಲ್ಲಿ ಭಕ್ತರನ್ನು ಅನುಗ್ರಹಿಸಿದ ಉಡುಪಿ ಪಲಿಮಾರು ಮಠದ ಶ್ರೀಗಳು.ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುಂಜಾಗ್ರತೆ ವಹಿಸಿ: ಎನ್.ಎಸ್. ಬೋಸರಾಜುಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಬೇಡ್ಕರ್ ಓದು ಕಾರ್ಯಕ್ರಮ: ಉತ್ತರಾದೇವಿ ಮಠಪತಿಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ': ಸಿದ್ದರಾಮಯ್ಯ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ ಶಿಸ್ತು ಮತ್ತು ಆತ್ಮವಿಶ್ವಾಸವೇ ಯಶಸ್ಸಿನ ಮೆಟ್ಟಿಲು: ಆಂಜನೇಯ ನಸಲಾಪುರ