LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಮಿಡ್ ಟೌನ್ ಹಾಗೂ ಮಹಾರಾಷ್ಟ್ರ ಮಂಡಲ ವತಿಯಿಂದ ಟೇಬಲ್ ಟೆನಿಸ್

Advertisement

ಹುಬ್ಬಳ್ಳಿ: ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಮಿಡ್‌ಟೌನ್ ಹಾಗೂ ಮಹಾರಾಷ್ಟç ಮಂಡಳ ಟೆಬಲ್ ಟೆನಿಸ್ ಅಕಾಡೆಮಿ ಸಹಯೋಗದಲ್ಲಿ ಜೂನ್ ೬ ಮತ್ತು ೭ ರಂದು ಆರ್‌ಐಡಿ ೩೧೭೦ ಜಿಲ್ಲಾ ಓಪನ್ ಟೆಬಲ್ ಟೆನ್ನಿಸ್ ಪಂದ್ಯಾವಳಿಗಳನ್ನು ಮಹಾರಾಷ್ಟç ಮಂಡಳ ಟೆಬಲ್ ಟೆನಿಸ್ ಮಂಡಳದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕ್ಲಬ್ ಅಧ್ಯಕ್ಷ ಗುಲ್ಜಾರ್ ಅಹ್ಮದ್ ಹೇಳಿದರು.

ನಗರದಲ್ಲಿ  ಮಾತನಾಡಿದ ಅವರು, ಪಂದ್ಯಾವಳಿಗಳು ಅಂಡರ್-೧೩ ಬಾಲಕರ ಮತ್ತು ಬಾಲಕಿಯರ, ಅಂಡರ್-೧೫ ಬಾಲಕರ ಮತ್ತು ಬಾಲಕಿಯರ, ಅಂಡರ್-೧೯ ಬಾಲಕರ ಮತ್ತು ಬಾಲಕಿಯರ, ಓಪನ್ ಪುರುಷ ಮತ್ತು ಮಹಿಳಾ, ವೇಟರನ್ ವಿಭಾಗಗಳಲ್ಲಿ (೪೦ ವರ್ಷ ಮೇಲ್ಪಟ್ಟವರು) ನಡೆಯಲಿವೆ ಎಂದರು.

ಯುವ ಪ್ರತಿಭೆಗಳನ್ನು ಉತ್ತೇಜಿಸುವುದು ಹಾಗೂ ಟೆಬಲ್ ಟೆನಿಸ್ ಆಟಗಾರರಿಗೆ ಉತ್ತಮ ಸ್ಪರ್ಧಾತ್ಮಕ ವೇದಿಕೆ ಒದಗಿಸುವುದು ನಮ್ಮ ಉದ್ದೇಶವಾಗಿದೆ. ಪಂದ್ಯಾವಳಿಯಲ್ಲಿ ಒಟ್ಟು ನಾಲ್ಕು ಟೆಬಲ್‌ಗಳು ಇರಲಿದ್ದು, ರಾಜ್ಯದ ವಿಒವಿಧ ಭಾಗಗಳಿಂದ ೨೦೦ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.

ನಾಲ್ಕು ವಿಭಾಗಗಳಲ್ಲಿ ಪ್ರಥಮ ೧೦೦೦, ದ್ವಿತೀಯ ೮೦೦ ರೂ. ನಗದು ಹಾಗೂ ಪ್ರಶಸ್ತಿಯನ್ನು ಬಹುಮಾನವಾಗಿ ವಿಜೇತರಿಗೆ ನೀಡಲಾಗುವುದು. ವೇಟರನ್ ವಿಭಾಗದಲ್ಲಿ ಪ್ರಥಮ ೧೫೦೦, ದ್ವಿತೀಯ ೧೦೦೦ ನಗದು ಹಾಗೂ ಬಹುಮಾನ ವಿತರಿಸಲಾಗುವುದು ಎಂದರು.ವಿಶ್ವನಾಥ ಅಂಗಡಕಿ, ರಾಜು ದೊಡ್ಡಮನಿ, ಬಿ. ಧನರಾಜ ಪಾಲ್ಗೊಂಡಿದ್ದರು 
 ವರದಿ:ಸುಧೀರ್ ಕುಲಕರಣಿ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ