LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಭೀಕರ ಬೆಂಕಿ ಅವಘಡ: ೯ ಮಂದಿ ಸಾವು

ಶಾರ್ಟ್ ಸರ್ಕ್ಯೂಟ್‌ನಿಂದ ದುರಂತ ಸಂಭವಿಸಿರುವ ಸಾಧ್ಯತೆ

Advertisement

 
ನವದೆಹಲಿ: ನಗರದ ಶಾಹದ್ರಾ ಪ್ರದೇಶದ ಜನವಸತಿ ಕಟ್ಟಡದಲ್ಲಿ ಸಂಭವಿಸಿದ ಭೀಕರ ಬೆಂಕಿ ಅವಘಡದಲ್ಲಿ ಕನಿಷ್ಠ ೯ ಮಂದಿ ಅಸುನೀಗಿರುವ ಘಟನೆ ರವಿವಾರ ಬೆಳಿಗ್ಗೆ ಸಂಭವಿಸಿದೆ.
ಶಾರ್ಟ್ ಸರ್ಕ್ಯೂಟ್‌ನಿಂದ ದುರಂತ ಸಂಭವಿಸಿರಬಹುದೆAದು ಹೇಳಲಾಗುತ್ತಿದೆ. ದೆಹಲಿ ಅಗ್ನಿಶಾಮಕ ದಳದ ಹಿರಿಯ ಅಧಿಕಾರಿಗಳ  ಪ್ರಕಾರ ಘಟನೆ ನಡೆದ ಸ್ಥಳದಿಂದ ಬೆಳಿಗ್ಗೆ ೩:೨೭  ನಿಮಿಷಕ್ಕೆ ಕರೆ ಬಂದಿತ್ತು.
ತಕ್ಷಣ ಅಗ್ನಿ ಶಾಮಕ ಸಿಬ್ಬಂದಿ ಘಟನೆ ಸ್ಥಳಕ್ಕೆ ದಾವಿಸಿತ್ತು. ಬೆಂಕಿ ನಂದಿಸುವ ೧೪ ವಾಹನಗಳು ಹಾಗೂ ೮೦ ಮಂದಿ ಅಗ್ನಿ ಶಾಮಕ ಸಿಬ್ಬಂದಿ ಘಟನೆ ಸ್ಥಳಕ್ಕೆ ತಲುಪಿ ನಿರಂತರ ಯತ್ನದಿಂದ ಬೆಳಿಗ್ಗೆ ೮ ಘಂಟೆ ಸುಮಾರಿಗೆ ಪರಿಸ್ಥಿತಿ ಹತೋಟಿಗೆ ಬಂತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್