LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಪಬ್‌ನಲ್ಲಿ ಭೀಕರ ಅಗ್ನಿ ಅವಘಡ: ಇಬ್ಬರು ಸಜೀವ ದಹನ, ಏಳು ಮಂದಿಗೆ ಗಾಯ 

Advertisement

ಮೈಸೂರು : ಮೈಸೂರಿನ ರಿಂಗ್ ರಸ್ತೆ ಸಮೀಪದ ಫಾಕ್ಸ್ ಜೆನ್ ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನಗೊಂಡು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಈ ದುರ್ಘಟನೆ ದಟ್ಟಗಳ್ಳಿ 4ನೇ ಹಂತದ ಬಳಿಯ ಪಬ್‌ನಲ್ಲಿ ನಡೆದಿದೆ.. 

ಮೈಸೂರಿನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನಗೊಂಡು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ನಗರದ ರಿಂಗ್ ರಸ್ತೆ ಸಮೀಪದ ಪಬ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ವ್ಯಾಪಿಸಿ ಅನಾಹುತಕ್ಕೆ ಕಾರಣವಾಗಿದ್ದು, ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ.

ಪಬ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಸಂಪೂರ್ಣ ಕಟ್ಟಡವನ್ನು ಆವರಿಸಿದೆ. ಪರಿಣಾಮ ಪಬ್ ಬಹುತೇಕ ಸುಟ್ಟು ಕರಕಲಾಗಿದ್ದು, ಒಳಗಿದ್ದ ಸಾಹೀನ್ ಹಾಗೂ ಪ್ರಕಾಶ್ ಎಂಬ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ