Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟೆಸ್ಟ್ ಕ್ರಿಕೆಟ್: ಇಂಗ್ಲೆAಡ್‌ಗೆ ೧೯೩ ರನ್‌ಗಳ ಮುನ್ನಡೆ

ಲಾರ್ಡ್ಸ್ ಟೆಸ್ಟ್ನಲ್ಲಿ ಮುಂದುವರೆದ ವಿಕೆಟ್‌ಗಳ ಪತನ

Advertisement


ಲಾರ್ಡ್ಸ್: ಪ್ರವಾಸಿ ನ್ಯೂಜಿಲೆಂಡ್ ಹಾಗೂ ಇಂಗ್ಲೆAಡ್ ಕ್ರಿಕೆಟ್ ತಂಡಗಳ ನಡುವೆ ಇಲ್ಲಿ ನಡೆದಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ವಿಕೆಟ್‌ಗಳ ಪತನ ಮುಂದುವರೆದಿದೆ.
ಲಾರ್ಡ್ಸ್ ಮೈದಾನದಲ್ಲಿ ಪಂದ್ಯದ ಎರಡನೇ ದಿನ ಎರಡನೇ ಅವಧಿಯ ಆಟ ಸಾಗಿದ್ದು, ಇಂಗ್ಲೆAಡ್ ತನ್ನ ಎರಡನೇ ಸರದಿಯಲ್ಲಿ ೬ ವಿಕೆಟ್‌ಗೆ ೧೬೬ ರನ್‌ಗಳಿಸಿದೆ. ಇದರೊಂದಿಗೆ ಇಂಗ್ಲೆAಡ್ ಒಟ್ಟಾರೆ ಪಂದ್ಯದಲ್ಲಿ ಇದೀಗ ೧೯೩ ರನ್‌ಗಳ ಮುನ್ನಡೆ ಸಾಧಿಸಿದೆ.
ಪಂದ್ಯದ ಎರಡನೇ ದಿನದ ಆಟದಲ್ಲಿ ಇನ್ನು ಒಂದು ಅವಧಿಗೂ ಹೆಚ್ಚು ಕಾಲ ಆಟ ಬಾಕಿ ಇದ್ದು, ಈಗಾಗಲೇ ಪಂದ್ಯದಲ್ಲಿ ೨೬ ವಿಕೆಟ್‌ಗಳು ಈಗಾಗಲೇ ಉರುಳಿವೆ. 
ಸ್ಕೋರ್ ವಿವರ
ಇಂಗ್ಲೆAಡ್ ಮೊದಲ ಇನ್ನಿಂಗ್ಸ್ ೧೪೦
ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್ ೧೧೩
ಇಂಗ್ಲೆAಡ್ ದ್ವಿತೀಯ ಇನ್ನಿಂಗ್ಸ್ ೬ ವಿಕೆಟ್‌ಗೆ ೧೬೬

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್