LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಟೆಸ್ಟ್ ಕ್ರಿಕೆಟ್: ಬೃಹತ್ ಮೊತ್ತದತ್ತ ಭಾರತ ದಾಪುಗಾಲು

ಕೆ.ಎಲ್.ರಾಹುಲ್, ಶುಭಮಾನ್ ಗಿಲ್ ಸುಂದರ ಶತಕ

Advertisement


ನ್ಯೂ ಚಂದಿಗಢ: ಕೆ.ಎಲ್. ರಾಹುಲ್ ಹಾಗೂ ನಾಯಕ ಶುಭಮಾನ್ ಗಿಲ್ ಅವರ ಆಕರ್ಷಕ ಶತಕಗಳ ನೆರವಿನಿಂದ ಭಾರತ ಕ್ರಿಕೆಟ್ ತಂಡವು ಇಂದಿಲ್ಲಿ ಅಪಘಾನಿಸ್ತಾನ್ ವಿರುದ್ಧ ಆರಂಭವಾದ ಏಕೈಕ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮೊತ್ತದತ್ತ ಮುನ್ನಡೆದಿದೆ.
ಇಲ್ಲಿನ ಮಹಾರಾಜ ಯಧುವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಮೊದಲ ದಿನದಾಟ ಮುಗಿದಾಗ ಭಾರತ ತಂಡವು ೩ ವಿಕೆಟ್‌ಗೆ ೩೬೮ ರನ್‌ಗಳಿಸಿತ್ತು.
ನಾಯಕ ಶುಭಮಾನ್ ಗಿಲ್ ೧೪೩ ಎಸೆತಗಳಲ್ಲಿ ೧೧ ಬೌಂಡರಿ, ೧ ಸಿಕ್ಸರ್ ನೆರವಿನಿಂದ ೧೦೩ ರನ್‌ಗಳಿಸಿ ಬ್ಯಾಟ್ ಮಾಡುತ್ತಿದ್ದರೆ, ರಿಷಬ್ ಪಂತ್ ೭೦ ಎಸೆತಗಳಲ್ಲಿ ೨ ಬೌಂಡರಿ, ೩ ಸಿಕ್ಸರ್ ನೆರವಿನಿಂದ ೫೦ ರನ್ ಗಳಿಸಿ ಬ್ಯಾಟ್ ಮಾಡುತ್ತಿದ್ದರು.
ಇದಕ್ಕೆ ಮುನ್ನ ಯಶಸ್ವಿ ಜೈಸ್ವಾಲ್ ಜೊತೆ ಇನ್ನಿಂಗ್ಸ್ ಆರಂಭಿಸಿದ ಕೆ.ಎಲ್. ರಾಹುಲ್ ಸರಿಯಾಗಿ ೧೦೦ (೧೬೫ ಎಸೆತ, ೧೧ ಬೌಂಡರಿ) ಉತ್ತಮ ಅಡಿಪಾಯ ಹಾಕಿದರು. ಇನ್ನು ಐಪಿಎಲ್ ನಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದ ಮತ್ತೋರ್ವ ಆಟಗಾರ ಸಾಯಿ ಸುದರ್ಶನ್ ಕೂಡ ಜವಾಬ್ದಾರಿಯುತ ಬ್ಯಾಟಿಂಗ್ ಆಡಿ ೮೧ ರನ್‌ಗಳಿಸಿದರು. ಅವರು ೧೦೪ ಎಸೆತಗಳನ್ನು ಎದುರಿಸಿ ೧೩ ಬೌಂಡರಿ ಬಾರಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ