LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಟೆಸ್ಟ್ ಕ್ರಿಕೆಟ್: ಗೆಲುವಿನ ಬಾಗಿಲಲ್ಲಿ ಪಾಕಿಸ್ತಾನ್ ತಂಡ

ಆತಿಥೇಯ ವಿಂಡೀಸ್ ವಿರುದ್ಧದ ದ್ವಿತೀಯ ಟೆಸ್ಟ್

Advertisement


ಪೋರ್ಟ್ಆಫ್‌ಸ್ಪೇನ್(ವೆಸ್ಟ್ ಇಂಡೀಸ್): ಪಾಕಿಸ್ತಾನ್ ಕ್ರಿಕೆಟ್ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಇಲ್ಲಿ ನಡೆದಿರುವ ದ್ವಿತೀಯ ಟೆಸ್ಟ್ ಪಂದ್ಯದ ಮೂರನೇ ದಿನದಾಂತ್ಯಕ್ಕೆ ಪಂದ್ಯದ ಮೇಲೆ ಬಿಗಿ ಹಿಡಿತ ಸಾಧಿಸಿದೆ.
ಕ್ವೀನ್ಸ್ ಪಾರ್ಕ್ ಓವೆಲ್ ಮೈದಾನದಲ್ಲಿ ಮೂರನೇ ದಿನದಾಟ ಮುಗಿದಾಗ ವೆಸ್ಟ್ ಇಂಡೀಸ್ ತನ್ನ ದ್ವಿತೀಯ ಸರದಿಯಲ್ಲಿ ೬ ವಿಕೆಟ್‌ಗೆ ೧೦೩ ರನ್‌ಗಳಿಸಿದ್ದು, ಒಟ್ಟಾರೆ ೬೦ ರನ್‌ಗಳನ್ನು ಮುನ್ನಡೆಯನ್ನು ಮಾತ್ರ ಗಳಿಸಿದೆ. ವಿಂಡೀಸ್ ಬಳಿ ಕೇವಲ ೪ ವಿಕೆಟ್ ಉಳಿದಿದ್ದು, ಪಾಕ್ ತಂಡಕ್ಕೆ ಗೆಲುವಿನ ಅವಕಾಶ ಹೆಚ್ಚಿದೆ. ಮೊದಲ ಟೆಸ್ಟ್ನಲ್ಲಿ ವೆಸ್ಟ್ ಇಂಡೀಸ್ ತಂಡ ೯೦ ರನ್‌ಗಳಿಂದ ಗೆದ್ದು, ಸರಣಿಯಲ್ಲಿ ೧-೦ ಮುನ್ನಡೆ ಸಾಧಿಸಿದೆ.
    ಸ್ಕೋರ್ ವಿವರ
ವೆಸ್ಟ್ ಇಂಡೀಸ್ ೩೪೪ ಹಾಗೂ ೬ ವಿಕೆಟ್‌ಗೆ ೧೦೩
ಪಾಕಿಸ್ತಾನ್ ೩೮೭

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್