LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಮ್ಮ ತೋಟಗಾರಿಕೆ ಇಲಾಖೆ ಮೇಲೆ ಬಂದಿರುವ ಆರೋಪ ಸತ್ಯಕ್ಕೆ ದೂರವಾದದ್ದು

Advertisement
ರೈತರ ಮೊಬೈಲ್ ನಂಬರ್ ಗೆ ನೇರವಾಗಿ ಎಲ್ಲಾ ವಿಷಯ ಸದೇಶದ ಮೂಲಕ ರೈತರಿಗೆ ತಿಳಿಯುತ್ತದೆ ಇದರಲ್ಲಿ ಇಲಾಖೆಯಲ್ಲಿ ಅವ್ಯವಹಾರ ನಡೆಯಲು ಅವಕಾಶ ಇರುವುದಿಲ್ಲ ಎಂದು. ವಿಶ್ವನಾಥ್ ಗೌಡ"

ಪಾವಗಡ :ಪಟ್ಟಣದ ಚಳ್ಳಕೆರೆ ಮುಖ್ಯರಸ್ತೆಯಲ್ಲಿ ಬರುವ ತೋಟಗಾರಿಕೆ ಇಲಾಖೆಯ ಕಚೇರಿಯಲ್ಲಿ ಬುಧವಾರ ರಂದು ಹಮ್ಮಿಕೊಳ್ಳಲಾಗಿತ್ತು.

ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ಸಹಾಯಕ ತೋಟಗಾರಿಕೆ ನಿರ್ಧೆಶಕರಾದ ವಿ.ಎಸ್.ವಿಶ್ವನಾಥ್ ರವರು ತಮ್ಮ ಇಲಾಖೆ ಆರೋಪಗಳಿಗೆ ಉತ್ತರ ನೀಡಿದರು.

ಬುಧವಾರ ನಮ್ಮ ಇಲಾಖೆ ಬಗ್ಗೆ ಅವ್ಯವಹಾರ ನಡೆದಿದೆ ಎಂದು ಪತ್ರಿಕೆಯಲ್ಲಿ ವರದಿಯಾಗಿತ್ತು ಇದಕ್ಕೆ ಸಂಬಂದಿಸಿದಂತೆ ನಮ್ಮ ತಾಲ್ಲೂಕಿನಲ್ಲಿ ನನ್ನ ಅವಧಿಯಲ್ಲಿ ಯಾವುದೆ ಅವ್ಯವಹಾರ ನಡೆದಿಲ್ಲ ಒಂದು ವೇಳೆ ರೈತರಿಗೆ ಅನಾನುಕೂಲ ಆಗಿದ್ದರೆ ಅಂತಹ ರೈತರ ಕೂಡಲೆ ನಮ್ಮ ಇಲಾಖೆಗೆ ಬಂದು ಮಾಹಿತಿ ತಿಳಿಸಿ ನಾವು ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುತ್ತೆವೆ ಎಂದು ತಿಳಿಸಿದರು.

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ನಡೆಯುತ್ತಿದ್ದು ನಮ್ಮ ರೈತರೆ ಕಂಪನಿಗಳನ್ನು ಆಯ್ಕೆ ಮಾಡಿಕೊಂಡು ಬಂದರೆ ಅವರಿಗೆ ಕಾರ್ಯಾದೇಶ ನೀಡುತ್ತಿದ್ದೆವೆ ಅವರಿಗೆ ಕಾರ್ಯಾದೇಶ ಬಂದ ನಂತರ ರೈತರ ಮೊಬೈಲ್‌ ನಂಬರ್ ಗೆ ನೇರವಾಗಿ ಎಲ್ಲಾ‌ ವಿಷಯ ಸದೇಶದ ಮೂಲಕ ರೈತರಿಗೆ ತಿಳಿಯುತ್ತದೆ ಇದರಲ್ಲಿ ಅವ್ಯವಹಾರ ನಡೆಯಲು ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.

ಈ ಯೋಜನೆಯಲ್ಲಿ ರೈತರೆ ಪೂರ್ಣ ಹಣ ಪಾವತಿ ಮಾಡಿದರೆ ಪೂರ್ಣ ಸಹಾಯಧನದ ಹಣ ರೈತರ ಖಾತೆಗೆ ಹಣ ವರ್ಗಾವಣೆ ಆಗುತ್ತದೆ ಒಂದು ವೇಳೆ ರೈತರು ವಂತಿಕೆ ಹಣ ಮಾತ್ರ ಪಾವತಿ ಮಾಡಿದ್ದಲ್ಲಿ ರೈತರ ಒಪ್ಪಿಗೆ ಪಡೆದು ಖಾಸಗಿ ಕಂಪನಿಗಳಿಗೆ ಹಣ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದರು.

ಕಳಪೆ ಗುಣಮಟ್ಟದ ಪರಿಕರಗಳನ್ನು ನಾವು ನೀಡುತ್ತಿಲ್ಲ ನಾವು ಉತ್ತಮ ಗುಣಮಟ್ಟದ ISI ಮಾನ್ಯತೆ ಪಡೆದ ಪರಿಕರಗಳನ್ನೆ ರೈತರಿಗೆ ವಿತರಿಸುತ್ತಿದ್ದೆವೆ ಎಂದು ಸುದ್ದಿಗಾರರಿಗೆ ತಿಳಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ