LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅನುಮಾನಸ್ಪದ ಸ್ಥಿತಿಯಲ್ಲಿ ಅಟೊ ಡ್ರೈವರ್ ಶವ ಪತ್ತೆ

Advertisement

ಚಿಕ್ಕೋಡಿ :ಪಟ್ಟಣದ ಹಾಲಟ್ಟಿ ಬಳಿ ಶವ ಪತ್ತೆ

ಕಳೆದ ರಾತ್ರಿ ಮನೆಯಿಂದ ಅಟೊ ಸಮೇತ ಹೋಗಿದ್ದ ವ್ಯಕ್ತಿ ಶವವಾಗಿ ಪತ್ತೆ. 

ಬಂದೇನವಾಜ( ರಾಜಾ ) ರಂಜಾನ್ 41 ಸಾವನ್ನಪ್ಪಿದ ವ್ಯಕ್ತಿ

ಚಿಕ್ಕೋಡಿ ಪಟ್ಟಣದ ಮುಲ್ಲಾ ಪ್ಲಾಟ್ ನಿವಾಸಿ 

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹಾಲಟ್ಟಿ

news_1777277719_0_779.webp

 

ಸ್ಥಳಕ್ಕೆ ಚಿಕ್ಕೋಡಿ ಪೊಲೀಸರ ಭೇಟಿ ಪರಿಶೀಲನೆ

ಸೋಕೊ ಪಾರೆನ್ಸಿಕ್ ತಂಡದಿಂದ ಪರಿಶೀಲನೆ

ಹೃದಯಾಘಾತದಿಂದ ಸಾವನ್ನಪಿರುವ ಶಂಕೆ.

ಚಿಕ್ಕೋಡಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲು ಮುಂದಿನ ತನಿಖೆ ಜಾರಿ 

ವರದಿ: ರಾಜು ಮುಂಡೆ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್