LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆಯಾಗಲಿದೆ : ಎಂ. ಬಿ ಪಾಟೀಲ 

Advertisement

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಎಂ.ಬಿ.ಪಾಟೀಲ್, ಇನ್ನು ಎರಡು ಮೂರು ದಿನಗಳಲ್ಲಿ ಸಂಪುಟದ ಬಗ್ಗೆ ಚರ್ಚೆಯಾಗಲಿದೆ ಎಂದರು.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಇನ್ನು ಎರಡು ಮೂರು ದಿನಗಳಲ್ಲಿ ಹೈಕಮಾಂಡ್ ನಾಯಕರೊಂದಿಗೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮತ್ತೊಮ್ಮೆ ಚರ್ಚೆ ನಡೆಯಲಿದೆ.

ನೀಟ್ ಅಕ್ರಮ ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಹಾಗಾಗಿ ಎಲ್ಲರೂ ಬ್ಯುಸಿ ಇದ್ದಾರೆ. ಶೀಘ್ರದಲ್ಲೇ ಸಂಪುಟ ವಿಸ್ತರಣೆಯಾಗಲಿದೆ ಎಂದರು.

ಅಧಿವೇಶನ ಆರಂಭಕ್ಕೂ ಮುನ್ನ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಯಾರಿಗೆಲ್ಲ ಮಂತ್ರಿ ಸ್ಥಾನ ನೀಡಬೇಲು ಎಂಬುದನ್ನು ಹೈಕಮಾಂಡ್ ನಾಯಕರೇ ಅಂತಿಮವಾಗಿ ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST