LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಭಾರತ ತಂಡಕ್ಕೆ ಎಚ್ಚರಿಕೆ ಗಂಟೆ ಬಾರಿಸಿದ ಜಿಂಬಾಬ್ವೆ ನಾಯಕ

ಎರಡೂ ತಂಡಗಳಿಗೂ ಶೇ. ೫೦/೫೦ ರಷ್ಟು ಅವಕಾಶ ಎಂದ ಶಿಖಂದರ ರಾಜಾ

Advertisement


ಗುರುವಾರದಿಂದ ಆರಂಭವಾಗುವ ಭಾರತ ವಿರುದ್ಧದ ಮೂರು ಪಂದ್ಯಗಳ ಟ್ವೆಂಟಿ-೨೦ ಸರಣಿ ಏಕಪಕ್ಷೀಯವಾಗಿರುವುದಿಲ್ಲ ಎಂದು ಹೇಳುವ ಮೂಲಕ ಜಿಂಬಾಬ್ವೆ ತಂಡದ ನಾಯಕ ಶಿಕಂದರ ರಾಜಾ ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ.
ಗುರುವಾರ ಜುಲೈ ೨೩ ರಿಂದ ಆರಂಭವಾಗುವ ಮೂರು ಪಂದ್ಯಗಳ ಟ್ವೆಂಟಿ-೨೦ ಸರಣಿಯಲ್ಲಿ ಎರಡೂ ತಂಡಗಳಿಗೂ ಶೇ ೫೦/೫೦ ಗೆಲ್ಲುವ ಅವಕಾಶ ಇದೆ ಎಂದು ಜಿಂಬಾಬ್ವೆ ನಾಯಕ ಹೇಳಿಕೆ ನೀಡಿದ್ದಾರೆ.
ಭಾರತ ಬಲಿಷ್ಠ ತಂಡ ಎನ್ನುವುದರಲ್ಲಿ ಎರಡು ಮಾತಿಲ್ಲ. ಆದರೆ ಜಿಂಬಾಬ್ವೆ ತಂಡವು ಇತ್ತೀಚಿನ ದಿನಗಳಲ್ಲಿ ಉತ್ತಮ ಕ್ರಿಕೆಟ್ ಆಡಿದೆ. ಹೀಗಾಗಿ ಎರಡು ತಂಡಗಳಿಗೂ ಗೆಲ್ಲುವ ಅವಕಾಶ ಇದೆ ಎಂದು ಹೇಳುವ ಮೂಲಕ ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ.
ಏತನ್ಮಧ್ಯೆ ಭಾರತ ತಂಡವು ಐರ್ಯಲೆಂಡ್ ಹಾಗೂ ಇಂಗ್ಲೆAಡ್ ವಿರುದ್ಧದ ಟ್ವೆಂಟಿ-೨೦ ಸರಣಿ ಸೋತಿರುವ ಹಿನ್ನೆಲೆಯಲ್ಲಿ ಶ್ರೇಯಸ್ ಅಯ್ಯರ ಬಳಗ ಉತ್ತಮ ಕಮ್‌ಬ್ಯಾಕ್ ಮಾಡಲು ಕಾಯುತ್ತಿದೆ ಎನ್ನುವುದು ಕೂಡ ಅಷ್ಟೇ ಸತ್ಯ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST