LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಮೊಬೈಲ್‌ ಟಾರ್ಚ್ ಬೆಳಕಿನಲ್ಲಿ ಬಸ್ ಓಡಿಸಿದ ಡ್ರೈವರ್

Advertisement

ಕಲಬುರಗಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಿಂಚೋಳಿ ಘಟಕದ ಬಸ್‌ ಮೊಬೈಲ್‌ ಟಾರ್ಚ್ ಬೆಳಕಿನಲ್ಲಿ ಓಡಿಸುತ್ತಿರುವುದು ಬೆಳಕಿಗೆ ಬಂದಿದೆ. 

ಕಲಬುರಗಿಯಿಂದ ಚಿಂಚೋಳಿಗೆ ಬರುವ ಬಸ್ಸಿನ‌ ಹೆಡ್‌ಲೈಟ್‌ನ‌ ಮಂದ ಬೆಳಕಿನ‌ ಕಾರಣ ಮೊಬೈಲ್‌ ಟಾರ್ಚ್‌ ಹಾಕಿ‌ಕೊಂಡು ಓಡಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ರಾತ್ರಿ 7.30ಕ್ಕೆ ಕಲಬುರಗಿಯಿಂದ ಹೊರಟ ಬಸ್‌ ತಡರಾತ್ರಿ ಚಿಂಚೋಳಿ ತಲುಪಿತು. ಬಸ್ಸಿನಲ್ಲಿ 8 ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ. ಈ ಬಸ್‌ ಕಳೆದ ಮೂರು ದಿನಗಳಿಂದ ಇದೇ ಸ್ಥಿತಿಯಲ್ಲಿ ಓಡಿಸುತ್ತಿರುವುದು ಗೋಚರಿಸಿದೆ ಎಂದು ಪ್ರಯಾಣಿಕರು ದೂರಿದ್ದಾರೆ.

 

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST