Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭೆ ಚುನಾವಣೆ: ನಾಳೆಯಿಂದ ಮೊದಲ ಹಂತದ ಮತದಾನ ಆರಂಭ

Advertisement
ನವದೆಹಲಿ : ಏಪ್ರಿಲ್ 19 ರ ನಾಳೆ ಲೋಕಸಭೆ ಚುನಾವಣೆಗೆ ನಡೆಯುವ ಮೊದಲ ಹಂತದ ಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಬುಧವಾರ ತೆರೆ ಬಿದ್ದಿದ್ದು, ನಾಳೆ ಮತದಾನ ನಡೆಯಲಿದೆ.

ಮೊದಲ ಹಂತದಲ್ಲಿ 21 ರಾಜ್ಯಗಳ 102 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ ಎಲ್ಲ ಕ್ಷೇತ್ರಗಳ ಫಲಿತಾಂಶ ಜೂನ್ 4 ರಂದು ಇತರ 6 ಹಂತಗಳ ಲೋಕಸಭೆ ಕ್ಷೇತ್ರಗಳ ಜೊತೆಗೆ ಪ್ರಕಟವಾಗಲಿದೆ.
ಲೋಕಸಭಾ ಚುನಾವಣೆ-1: ಪ್ರಮುಖ ಕ್ಷೇತ್ರಗಳು

ಲೋಕಸಭಾ ಚುನಾವಣೆಯ ಮೊದಲ ಹಂತದ ಪ್ರಮುಖ ಕ್ಷೇತ್ರಗಳು ಹೀಗಿವೆ:

ಅಸ್ಸಾಂ: ದಿಬ್ರುಘರ್, ಸೋನಿತ್ಪುರ

ತಮಿಳುನಾಡು: ಚೆನ್ನೈ ಉತ್ತರ, ಚೆನ್ನೈ ದಕ್ಷಿಣ, ಚೆನ್ನೈ ಸೆಂಟ್ರಲ್,

ಕೊಯಮತ್ತೂರು, ತೂತುಕುಡಿ, ತಿರುನೆಲ್ವೇಲಿ, ಕನ್ಯಾಕುಮಾರಿ

ಬಿಹಾರ: ಜಮುಯಿ, ಗಯಾ

ಛತ್ತೀಸ್ ಗಢ: ಬಸ್ತಾರ್

ಉತ್ತರ ಪ್ರದೇಶ: ಸಹರಾನ್ಪುರ, ರಾಂಪುರ, ಪಿಲಿಭಿತ್, ಮುಜಾಫರ್ನಗರ

ಜಮ್ಮು ಮತ್ತು ಕಾಶ್ಮೀರ: ಉಧಂಪುರ
ಮಧ್ಯಪ್ರದೇಶ: ಚಿಂದ್ವಾರಾ

ರಾಜಸ್ಥಾನ: ಬಿಕಾನೇರ್

ಪಶ್ಚಿಮ ಬಂಗಾಳ: ಕೂಚ್ಬೆಹಾರ್, ಅಲಿಪುರ್ದುವಾರ್ಸ್
ಮಣಿಪುರ: ಒಳ ಮಣಿಪುರ, ಹೊರ ಮಣಿಪುರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದಿನಿಂದ ಉಚಿತ ಬಸ್ ಪಾಸ್ ಗೆ ಅರ್ಜಿ ಸ್ವೀಕಾರ : ಹಣ ಕಟ್ಟಿದವರಿಗೆ ವಾಪಸ್ ಸಂಸದ ತೇಜಸ್ವಿ ಸೂರ್ಯ ಪತ್ನಿ ಶಿವಶ್ರೀ ಸ್ಕಂದರಿಗೆ ಬಿಸ್ಮಿಲ್ಲಾ ಖಾನ್‌ ಯುವ ಪ್ರಶಸ್ತಿ 2028ರಲ್ಲೂ ಡಿ. ಕೆ ಶಿವಕುಮಾರ್ ಸಿಎಂ ಅದರೆ ತಪ್ಪೇನಿಲ್ಲ : ಸತೀಶ್ ಜಾರಕಿಹೊಳಿ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ ಡಿ. ಕೆ ಶಿವಕುಮಾರ್ಗೃಹಲಕ್ಷ್ಮಿ ಯೋಜನೆಗೆ ಆಗ ಇಲ್ಲದ ಕಂಡಿಷನ್ ಈಗ ಯಾಕೆ? : ಸಿ. ಟಿ ರವಿ ವಾಗ್ದಾಳಿಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ 4ನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಆನಾರೋಗ್ಯದಿಂದ ನಿಧನರಾಜ್ಯಸಭಾ ಚುನಾವಣೆ : ಕರ್ನಾಟಕದಿಂದ ನಾಲ್ವರು ಅವಿರೋಧ ಆಯ್ಕೆ ಸಿದ್ದರಾಮಯ್ಯ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ : ಸತೀಶ್ ಜಾರಕಿಹೊಳಿ ಅಂಬೇಡ್ಕರ ಕ್ರೀಡಾಂಗಣ ಒತ್ತುವರಿ ತೆರವಿಗೆ ಪ್ರತಿಭಟನೆ ಧರ್ಮಸ್ಥಳದಲ್ಲಿ ಪವಾಡ : 26 ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದ ಮಗ ಮನೆಗೆ ವಾಪಸ್