LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Entertainment News

ಬಹು ನಿರೀಕ್ಷಿತ 'ಕಾಂತಾರ ಚಾಪ್ಟರ್ 1' ಸಿನಿಮಾದ ಟ್ರೇಲರ್ ರಿಲೀಸ್

Advertisement
ಬೆಂಗಳೂರು : ಬಹು ನಿರೀಕ್ಷಿತ 'ಕಾಂತಾರ ಚಾಪ್ಟರ್ 1' ಸಿನಿಮಾದ ಟ್ರೇಲರ್ ಇಂದು ರಿಲೀಸ್ ಆಗಿದೆ. ಕಾಂತಾರ ಚಾಪ್ಟರ್ 1 ಬಹಳ ನಿರೀಕ್ಷೆ ಮೂಡಿಸಿದ ಸಿನಿಮಾ. ಈ ಸಿನಿಮಾ ಅಕ್ಟೋಬರ್ 2 ರಂದು ತೆರೆಗೆ ಬರಲಿದೆ. ಇದೀಗ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.

ಇಡೀ ದೇಶವೇ ಎದುರು ನೋಡುತ್ತಿರುವ ಬಹಳ ಕ್ಯುರಿಯಾಸಿಟಿ ಹುಟ್ಟಿಸಿದ ಸಿನಿಮಾ ಇದಾಗಿದೆ.ಈ ಚಿತ್ರದಲ್ಲಿ ರಿಷಬ್ ಶೆಟ್ಟಿಗೆ ರುಕ್ಮಿಣಿ ವಸಂತ್ ಜೋಡಿಯಾಗಿದ್ದಾರೆ. ನಟ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ 'ಕಾಂತಾರ ಅಧ್ಯಾಯ 1' ಚಿತ್ರ 2025 ರ ದಸರಾ ಸಮಯದಲ್ಲಿ ಬಿಡುಗಡೆಯಾಗಲಿದೆ.

ಅ. 2 ರಂದು ಏಳು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು, ಸಿನಿಮಾ ಸಿಕ್ಕಾಪಟ್ಟೆ ನಿರೀಕ್ಷೆ ಮೂಡಿಸಿದೆ. 'ಕಾಂತಾರ' ಬಹು ಭಾಷೆಗಳಲ್ಲಿ ಬಿಡುಗಡೆಯಾಗಿ ಭಾರೀ ಯಶಸ್ಸು ಕಂಡಿತ್ತು.

ರಿಷಬ್ ಶೆಟ್ಟಿಗೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟಿದೆ. ಇದೀಗ ಕಾಂತಾರ ಚಾಪ್ಟರ್ 1 ತೆರೆ ಮೇಲೆ ಬರಲು ಸಜ್ಜಾಗುತ್ತಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಇಂಗ್ಲೀಷ್ ಹಾಗೂ ಬೆಂಗಾಲಿ ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ.

WATCH TRAILER

https://youtu.be/TMQUFhWm8C0?si=dNOn1e0Gm6PPmqn7
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST