LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಹೀಗೆ ನಡೆಯಲಿದೆ

೫೦ ಓವರುಗಳ ಪುರುಷರ ಸೀನಿಯರ್ ತಂಡಗಳ ವಿಶ್ವಕಪ್

Advertisement


೫೦ ಓವರುಗಳ ಪುರುಷರ ಸೀನಿಯರ್ ತಂಡಗಳ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯು ೨೦೨೭ ರಲ್ಲಿ ಅಂದರೆ ಮುಂದಿನ ವರ್ಷ ನಡೆಯಲಿದ್ದು, ಆ ಪಂದ್ಯಾವಳಿಯ ಸ್ವರೂಪ ಇಂತಿದೆ.
    ಪಾಲ್ಗೊಳ್ಳುವ ಒಟ್ಟು ತಂಡಗಳು-೧೪
೨ ಗುಂಪುಗಳಲ್ಲಿ ತಲಾ ೭ ತಂಡಗಳು (ಲೀಗ್ ಹಂತದಲ್ಲಿ)
ನAತರ ಸೂಪರ್ ಸಿಕ್ಸ್ ಹಂತ ( ಪ್ರತಿ ಗುಂಪಿನಿAದ ೩ ತಂಡಗಳ ಅರ್ಹತೆ)
ನಾಕೌಟ್ ಸ್ವರೂಪದಲ್ಲಿ ಸೂಪರ್ ಸಿಕ್ಸ ( ಅಂದರೆ ಸೂಪರ ಸಿಕ್ಸಗೆ ಅರ್ಹತೆ ಪಡೆದ ಪ್ರತಿ ತಂಡಗಳು ಒಂದನ್ನೊAದು ಎದುರಿಸಲಿವೆ.
ಟಾಪ್ ನಾಲ್ಕು ತಂಡಗಳು ಸೆಮಿಫೈನಲ್‌ಗೆ

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
2 ನೇ ದಿನ ಭಾರತಕ್ಕೆ 4 ಪದಕ : ಒಟ್ಟು 6 ಪದಕ ಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ನಾಳೆ ಭಾರತ- ಶ್ರೀಲಂಕಾ ಮಹಿಳಾ ತಂಡಗಳ ಪೈನಲ್ ಇಂಗ್ಲೆಂಡ್- ಶ್ರೀಲಂಕಾ ಮೊದಲ ಏಕದಿನ ಪಂದ್ಯ ನಾಳೆ ನಾಳೆ ಭಾರತ- ಜಪಾನ್ ಐತಿಹಾಸಿಕ ಟಿ-20 ಪಂದ್ಯ ಭಾರಿ ಮಳೆಗೆ ಸಿಡಿಲು ಬಡಿದು ಮೂವರು ರೈತರ ಸಾವು ಪೊಲೀಸಪ್ಪನ ತೋಟದಲ್ಲೇ ಬೆಳೆದಿತ್ತು ಗಾಂಜಾ : ಹೆಡ್ ಕಾನ್ಸ್​​​​​ಸ್ಟೆಬಲ್​​ ಮಗ ಅಂದರ್ಕೋತಿ ತಳ್ಳಿದ್ದಕ್ಕೆ ಕುಸಿದುಬಿದ್ದು ಸ್ಥಳದಲ್ಲೇ ವೃದ್ಧೆ ಸಾವು! ನಾಳೆಯಿಂದ ರಾಜ್ಯಾದ್ಯಂತ '108' ಆಂಬುಲೆನ್ಸ್ ಸೇವೆ ಬಂದ್: ಸಾಮೂಹಿಕ ರಾಜೀನಾಮೆಗೆ ತೀರ್ಮಾನಮೂಲಭೂತ ಸೌಲಭ್ಯಕ್ಕೆ ಒತ್ತಾಯ ಬಾಗಲಕೋಟೆಯಿಂದ ಬೆಂಗಳೂರಿಗೆ ಕೊಣ್ಣೂರು ಜನ ಪಾದಯಾತ್ರೆ ನೀನು ಯಾವನೋ ದಲಿತರ ಬಗ್ಗೆ ಮಾತಾಡೋಕೆ?: ಏಕವಚನದಲ್ಲಿ ನಿಂದಿಸಿದ ಪ್ರದೀಪ್ ಈಶ್ವರ್