LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಕರ್ನಾಟಕದಲ್ಲಿ ಶೇ.63% ಭ್ರಷ್ಟಾಚಾರ ಇದೆ : ಆರ್ ಅಶೋಕ್ 

Advertisement
ಬೆಂಗಳೂರು : 40% ಕಮಿಷನ್ ಎಂದು ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಸುಳ್ಳು ಆರೋಪ, ಅಪಪ್ರಚಾರ ಮಾಡಿ ಕನ್ನಡಿಗರ ದಿಕ್ಕು ತಪ್ಪಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ಈಗ ಸಂಪೂರ್ಣವಾಗಿ ಕಮಿಷನ್ ದಂಧೆಯಲ್ಲಿ ಮುಳುಗಿದೆ.

ಸ್ವಾಮಿ ಸಿಎಂ ಸಿದ್ದರಾಮಯ್ಯ ನವರೇ ಹಾಗು ಡಿಸಿಎಂ ಡಿಕೆ ಶಿವಕುಮಾರ್ ಅವರೇ, ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲೂ ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ, ಕರ್ನಾಟಕದಲ್ಲಿ ಶೇ.63% ಭ್ರಷ್ಟಾಚಾರ ಇದೆ ಸ್ವತಃ ಮಾನ್ಯ ಉಪಲೋಕಾಯುಕ್ತರೇ ತಮ್ಮ ಘನ ಸರಕಾರಕ್ಕೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ.

ಈಗೇನು ಹೇಳುತ್ತೀರಿ? ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡುತ್ತೀರಾ? ಅಥವಾ ಇದೇ ಭಂಡ ಬಾಳು ಮುಂದುವರೆಸುತ್ತೀರಾ? ಸುಳ್ಳು, ಅಪಪ್ರಚಾರ, ಕುತಂತ್ರದಿಂದ 136 ಸೀಟು ಪಡೆದ ಕಾಂಗ್ರೆಸ್ ಪಕ್ಷ, ಈಗ ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿದರೆ, 36 ಸೀಟೂ ಬರುವುದಿಲ್ಲ. ಇದು ನನ್ನ ಗ್ಯಾರೆಂಟಿ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST