LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ.: ಸತೀಶ್‌ ಜಾರಕಿಹೊಳಿ

Advertisement
ಮೈಸೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಇದೆಲ್ಲಾ ಕೇವಲ ಊಹಾಪೋಹ ಎಂದು ಸಚಿವ ಸತೀಶ್‌ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್‌ನಲ್ಲಿ ಕ್ರಾಂತಿ ಆಗುತ್ತದೆ ಎಂಬುದು ಬರೀ ಚರ್ಚೆ ಅಷ್ಟೇ.ಒಳಗಡೆ ಏನೂ ಆಗಲ್ಲ. ಇದು ಬರೀ ಮಾಧ್ಯಮಗಳಲ್ಲಿ ಪ್ರಚಾರ ಆಗುತ್ತಿದೆ. ಇದನ್ನು ನೋಡಿಕೊಂಡು ಕೆಲವರು ಹೇಳುತ್ತಾರೆ. ನಮ್ಮ ಪಕ್ಷದಲ್ಲಿ ಈ ವಿಷಯಗಳ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇನ್ನು ಸಿಎಂ ರೇಸ್‌ನಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾನು ಸಿಎಂ ರೇಸ್‌ನಿಂದ ಹಿಂದೆ ಸರಿದಿದ್ದೇನೆ. ಹಿಂದೆ ಸರಿದು ಒಂದು ವರ್ಷವೇ ಆಗೋಗಿದೆ ಎಂದು ನಗುತ್ತಾ ಉತ್ತರ ನೀಡಿ ಜಾರಿಕೊಂಡರು.

ಇನ್ನು ದಲಿತ ಸಿಎಂ ಕೂಗು ಕೇಳಿ ಬರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಾವು ಡಿನ್ನರ್‌ ಸಭೆಯಲ್ಲಿ ಏನು ಚರ್ಚೆ ನಡೆಸಿಲ್ಲ. ಸಿಎಂ ಡಿನ್ನರ್‌ಗೆ ಕರೆದಿದ್ದರು ನಾವು ಹೋಗಿದ್ದೆವು ಅಷ್ಟೇ ಎಂದು ಡಿನ್ನರ್‌ ಸಭೆಯ ಗುಟ್ಟು ಬಿಟ್ಟು ಕೊಡದೇ ಹೊರಟರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ