LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
National News | State News

ಮತದಾರರಿಗೆ ಬೆದರಿಕೆ: ಮಮತಾ ಆರೋಪ

ಪಶ್ಚಿಮ ಬಂಗಾಳದಲ್ಲಿ ಸಾಗಿದೆ ದ್ವಿತೀಯ ಹಂತದ ಮತದಾನ

Advertisement

 
ಕೋಲ್ಕತ್ತಾ: ಬಿಜೆಪಿ ಮತದಾನ ಸಿಬ್ಬಂದಿ ಮೂಲಕ ಮತದಾರರನ್ನು ಬೆದರಿಸುವ ತಂತ್ರಕ್ಕೆ ಮೊರೆ ಹೋಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿAದು ದ್ವಿತೀಯ ಹಂತದ ಮತದಾನ ಪ್ರಕ್ರಿಯೆ ಸಾಗಿದ್ದು, ಬಿಜೆಪಿ ಅಣತಿಯಂತೆ ನಡೆದುಕೊಳ್ಳುತ್ತಿರುವ ಮತದಾನ ಸಿಬ್ಬಂದಿ ಮತದಾರರ ಮೇಲೆ ಪ್ರಭಾವ ಬೀರುವ ಕೆಲಸ ಮಾಡುತ್ತಿದೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.
 ೧೪೩ ಸ್ಥಾನಗಳಲ್ಲಿ ಮತದಾನ ಪ್ರಕ್ರಿಯೇ ಇಂದು  ನಡೆದಿದ್ದು, ದ್ವಿತೀಯ ಹಂತದ ಮತದಾನ ತೀವ್ರ ಮಹತ್ವ ಪಡೆದಿದೆ ಅಲ್ಲದೇ ಈ ಹಂತಗಳಲ್ಲಿ ನಡೆಯುವ ಮತಕ್ಷೇತ್ರಗಳಲ್ಲಿ ಟಿಎಂಸಿ ಪ್ರಬಲವಾಗಿರುವುದರಿಂದ ವೋಟಿಂಗ್ ಸಿಬ್ಬಂದಿ ಮೇಲೆ ಪ್ರಭಾವ ಬೀರಿ ಬಿಜೆಪಿ ತನ್ನ ಪರ ಮತದಾನ ಮಾಡುವಂತೆ ಮತದಾರರ ಮೇಲೆ ಬೆದರಿಕೆ ಹಾಕುತ್ತಿದೆ ಎಂದು ಮಮತಾ ಆರೋಪಿಸಿದ್ದಾರೆ.  

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸತ್ಯ ಹೇಳುತ್ತೇನೆ, ನನ್ನನ್ನು ಕ್ಷಮಿಸಿ : ದರ್ಶನ್ ಕೇಸ್ ಆರೋಪಿಯಿಂದ ಅರ್ಜಿ ಆರಂಭದಲ್ಲಿಯೇ ವಿಬಿಜಿ ರಾಮ್ ಜಿ ಯೋಜನೆಗೆ ಭಾರಿ ಹಿನ್ನಡೆ : ಕೆಲಸದ ಪ್ರಮಾಣ ಶೇ. 78%ರಷ್ಟು ಇಳಿಕೆ ಮುಂದಿನ ವರ್ಷದಿಂದ ಪ್ಲಾಸ್ಟಿಕ್ ನೋಟುಗಳ ಚಲಾವಣೆ : ಆರ್‌.ಬಿ.ಐ. ಗವರ್ನರ್ ಶ್ರೇಯಾ ಕಾರ್ಲಾ ಪ್ರತಿಷ್ಠಿತ ರಿಯಾಲಿಟಿ ಶೋ ವಿಜೇತೆಮುಂದಿನ ವಾರ ಟೀಮ್ ಇಂಡಿಯಾ ಸೇರಲಿರುವ ಸಾಯಿ ಸುದರ್ಶನ್ಸಚಿವ ಸ್ಥಾನ ಹಂಚಿಕೆಯಲ್ಲಿ ಪೇಮೆಂಟ್ ಸೀಟ್ ಆರೋಪ; ಕೈ ನಾಯಕರ ಆಡಿಯೋ ವೈರಲ್ಪಾಕ್ ತಂಡಕ್ಕೆ ಗೆಲ್ಲಲು ಬೇಕು ೭೫ ರನ್ಕಾಂಗ್ರೆಸ್ ಸಚಿವ ಸಂಪುಟದಲ್ಲಿ ಓರ್ವ ಬ್ರಾಹ್ಮಣ ಇಲ್ಲ : 30 ವರ್ಷಗಳ ರಾಜಕಾರಣದಲ್ಲಿ ಮೊದಲುನಾನು ವೈರಲ್ ಆಡಿಯೋದಲ್ಲಿ ಪಕ್ಷದ ವಿರುದ್ಧ ಮಾತನಾಡಿಲ್ಲ : ಆರ್ ಬಿ ತಿಮ್ಮಾಪುರ ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ